28.2 C
ಪುತ್ತೂರು, ಬೆಳ್ತಂಗಡಿ
October 1, 2026
ವರದಿ

ಬಳಂಜ ಅಮೃತ ಮಹೋತ್ಸವ ಸಮಿತಿಯಿಂದ ರಕ್ಷಿತ್ ಶಿವರಾಮ್ ರವರನ್ನು ಭೇಟಿ

Suddi Udaya
ಬಳಂಜ: ಬಳಂಜ ಶಾಲೆಯ ಅಮೃತ ಮಹೋತ್ಸವಕ್ಕೆ ಸಹಕಾರ ಹಾಗೂ ಸರ್ಕಾರ ಮಟ್ಟದಲ್ಲಿ ಅನುದಾನ ದೊರಕಿಸಿಕೊಡಲು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಆದ ರಕ್ಷಿತ್ ಶಿವರಾಂ ರವರನ್ನು ಬಳಂಜ ಅಮೃತ ಮಹೋತ್ಸವ ಸಮಿತಿಯಿಂದ...
ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
ಬೆಳ್ತಂಗಡಿ: 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಸಾಧಕರು ಆಯ್ಕೆಯಾಗಿದ್ದು ಕಂಬಳಕ್ಷೇತ್ರದಲ್ಲಿ ಹೆಸರು ಮಾಡಿದ ಓಟಗಾರ ಸುಲ್ಕೇರಿ ಮೊಗ್ರು ಗ್ರಾಮದ ಸತೀಶ್ ದೇವಾಡಿಗ, ಮರದ ಕೆತ್ತನೆ ಶಿಲ್ಪಿ ಶಶಿಧರ ಆಚಾರ್ಯ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya
ಬೆಳ್ತಂಗಡಿ: ಕಳೆದ ಐದು ದಶಕಗಳಿಂದ ಸಮಾಜಮುಖಿ ಚಿಂತನೆಗಳಿಂದ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೆರವಾ ಸಂಘವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ. ಸಂಘವು ವಿದ್ಯೆ ಹಾಗೂ ಸಂಘಟನೆಗೆ ಹೆಚ್ಚಿನ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಎಳೆಯ ವಯಸ್ಸಿನಲ್ಲಿಯೇ ರಾಜಕೇಸರಿ ಸಂಘಟನೆಯ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿರುವ ಬೆಳ್ತಂಗಡಿ ನಗರ ರೆಂಕೆದಗುತ್ತು ದೀಪಕ್ ಜೀ ಯವರಿಗೆ 2025-26 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ. ಕುಡಿಯುವ ನೀರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya
ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆಗೊಂಡು ನಿರ್ದೇಶಕರುಗಳ ಮಾಸಿಕ ಸಭೆಯನ್ನು ನಡೆಸಲಾಯಿತು. ಬೆಳ್ತಂಗಡಿಯ ಕೋರ್ಟ್ ರಸ್ತೆಯ ಬಳಿ ಇರುವ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya
ಉಜಿರೆ: ಪಂಚಾಯತ್‌ ವ್ಯಾಪ್ತಿಯಲ್ಲಿ ಒಟ್ಟು 128 ಮಂದಿ ಗುರುತಿನ ಚೀಟಿ ಪಡೆದ ವಿಶೇಷಚೇತರಿದ್ದು, ಅವರಿಗೆ ಸರಕಾರದ ವಿವಿಧ ಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಪುನರ್ವಸತಿ ಕಾರ್ಯಕರ್ತ ವಿಪುಲ್ ಅವರ ಮೂಲಕ ಪೂರಕ ಕೆಲಸ ಮಾಡಲಾಗುತ್ತಿದೆ. ಅವರೆಲ್ಲರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya
ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಅ.30ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣಪ್ಪ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್ ಗೌಡ ಮಾತನಾಡಿ ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಪೋಷಕರ ಸಭೆಯನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ-ರಕ್ಷಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya
ಮುಂಡಾಜೆ ಗ್ರಾಮ ಪಂಚಾಯತ್ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ವಿದ್ಯಾರ್ಥಿಗಳ, ಸಹಯೋಗದೊಂದಿಗೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಅ.30 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya
ಕಕ್ಯಪದವು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ ಮತ್ತು ಮಧ್ವ ಕ್ಲಸ್ಟರ್ ಇವರ ಸಹಯೋಗದೊಂದಿಗೆ 14 ಮತ್ತು 17ರ ವಯೋಮಾನದ ಪ್ರಾಥಮಿಕ ಮತ್ತು...
error: Content is protected !!