25.1 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya
ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್‌ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಾದ ಭವಾನಿಶಂಕರ್‌ ಎನ್. ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಇದರ ಶಾಲಾ ಆವರಣದಲ್ಲಿ ದತ್ತಿ ಸಪ್ತಾಹವನ್ನು ಅ.13 ರಿಂದ 18 ರವರೆಗೆ ಬಹಳ ಉತ್ಸಾಹ ಮತ್ತು ದಯೆಯ ಮನೋಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮವು ಶಾಲಾ ಪ್ರಾಂಶುಪಾಲರಾದ ವಂ|ಫಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೂಲಕ ರಾಜ್ಯ ಸರಕಾರಕ್ಕೆ ಮನವಿ ನೀಡಲು ಆಗಮಿಸಿದ ತಿಮರೋಡಿ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡಿಸಿದ ಬೆನ್ನಲ್ಲೇ ಸ್ಥಳಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya
ಮಲವಂತಿಗೆ: ಇಲ್ಲಿಯ ದಿಡುಪೆ ಪರಿಸರದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು, ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಉಂಟು ಮಾಡುತ್ತಿರುವ ಕುರಿತು ಸ್ಥಳಿಯರು ತಿಳಿಸಿದ್ದಾರೆ. ಅ.25ರಂದು ರಾತ್ರಿ ಪನೋಡಿಬೈಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

Suddi Udaya
ಕೊಕ್ಕಡ : ಯುವಶಕ್ತಿ ಪ್ರೆಂಡ್ಸ್ ಮುಂಡೂರುಪಳಿಕೆ ಕೊಕ್ಕಡ ಗ್ರಾಮ ಇದರ ವತಿಯಿಂದ ಅ. 12ರಂದು ನಡೆದ ಕೆಸರ್ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಉಳಿಕೆಯ ಅಲ್ಪ ಮೊತ್ತವನ್ನು ಬೆಳ್ತಂಗಡಿ ತಾಲೂಕು ಕೊಲೋಡಿ ನಿವಾಸಿ ಬಾಲಚಂದ್ರ...
Uncategorized

ನಾವೂರು : ಕುಂಬಾರ ಸ್ವಜಾತಿ ಬಾಂಧವರ ಜಿಲ್ಲಾ ಮಟ್ಟದ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ

Suddi Udaya
ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘ ಹೊಡಿಕ್ಕಾರು ಇದರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಕುಂಬಾರರ ಸ್ವಜಾತಿ ಬಾಂಧವರ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟವು ನಾವೂರಿನಲ್ಲಿ ನಡೆಯಿತು . ಪಂದ್ಯಾಟದಲ್ಲಿ ಸುಮಾರು 12 ತಂಡಗಳು ಭಾಗವಹಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya
ಕೊಕ್ಕಡ: ವಿಶ್ವ ಹಿಂದೂ ಪರಿಷದ್ ಕೊಕ್ಕಡ ಘಟಕ ಹಾಗೂ ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ ಇವರ ಸಹಯೋಗದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ ಅ.28ರಿಂದ ನ.03ರವರೆಗೆ ಭಕ್ತಿಭಾವದಿಂದ ನಡೆಯಲಿದೆ. ಅ.28ರಂದು ಸಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ಹಾಗೂ ಹಿಂದೂ ರುದ್ರಭೂಮಿ ಸಮಿತಿ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ನಗರದ ಹೊಳೆಬದಿಯಲ್ಲಿ ಸುಮಾರು 40 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಹಿಂದೂ ರುದ್ರಭೂಮಿಯ ಲೋಕಾರ್ಪಣೆ ಕಾರ್ಯಕ್ರಮವು ಅ.27...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya
ಬೆಳ್ತಂಗಡಿ : ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್‌ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕೊಡಗು ಜಿಲ್ಲೆಯ‌ ಸಹಯೋಗದಲ್ಲಿ ಕುಶಾಲನಗರದಲ್ಲಿ‌ ಕುಣಿತ‌ಭಜನಾ ತರಬೇತಿ‌ ಕಾರ್ಯಾಗಾರ ಅ.26ರಂದು ಆರಂಭಿಸಲಾಯಿತು. ಕೊಡಗು ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya
ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ ತಾಲೂಕು ಮಟ್ಟದ ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ‌ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಭಾಗವಹಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಸ್ಟ್ ಮ್ಯಾನೇಜರ್...
error: Content is protected !!