ಬೆಳ್ತಂಗಡಿ: ಬೀಡಿ ಕಂಟ್ರಾಕ್ಟರ್, ಸರ್ವ ಧರ್ಮ ಪ್ರೇಮಿ, ಸರಳ ಸಜ್ಜನ , ಭಾವೈಕ್ಯತಾ ಆದರ್ಶವಾದಿ, ಸಮಾಜ ಸೇವಕ (ಮಮ್ಮದಕ್ಕ /ಮಹಮ್ಮದ್ ಕಾಕನೆಂದೇ ಹೆಸರುವಾಸಿಯಾಗಿದ್ದರು) ಮಹಮ್ಮದ್ ಶಿರ್ಲಾಲು (70ವ) ಹೃದಯಾಘಾತದಿಂದ ನಿಧನರಾದರು. ಕಳೆದ 50 ವರ್ಷದಿಂದ...
ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಈದ್ ನಮಾಝ್ ನ ನೇತೃತ್ವ ಬಹು ಅಬೂಸ್ವಾಲಿಹ್ ಸಖಾಫಿ ಜನರಲ್ ಮ್ಯಾನೇಜರ್ ಮರ್ಖಸ್ ಗಾರ್ಡನ್ ಪೂನೂರು ಇವರ ನೇತೃತ್ವದಲ್ಲಿ ನಡೆಯಿತು. ಖುತುಬ ಪಾರಾಯಣ...
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ 353 (1), 353(2), 61 (2), 55 ಬಿ.ಎನ್.ಎಸ್.2023 ರಂತೆ ದಾಖಲಾದ ಪ್ರಕರಣದಲ್ಲಿ ಬೆಳ್ತಂಗಡಿ...
ಬೆಳ್ತಂಗಡಿ: ಕರಾವಳಿ ಜಿಲ್ಲೆಗಳ ಮುಸ್ಲಿಂ ಬಾಂಧವರು ಕಳೆದ ಒಂದು ತಿಂಗಳಿನಿಂದ ಶ್ರದ್ಧಾ, ಭಕ್ತಿಯಿಂದ ಆಚರಿಸುತ್ತಿದ್ದ ಪವಿತ್ರ ರಂಜಾನ್ ಉಪವಾಸ ವ್ರತಕ್ಕೆ ಗುರುವಾರ ತೆರೆ ಬಿದ್ದಿದ್ದು, ಶುಕ್ರವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಅತ್ಯಂತ...
ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಚಾಂದ್ರಮಾನ ಯುಗಾದಿ “ಪರಾಭವ ನಾಮ”ಸಂವತ್ಸರಾರಂಭದ ಶುಭ ದಿನವಾದ ಮಾ. 19ರಂದು ವಿಶೇಷ ಪೂಜೆ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಬೇವು ಬೆಲ್ಲ ವಿತರಣೆ ಇತ್ಯಾದಿ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು....
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುಕ್ಷೇತ್ರ ಬಳಂಜದ ಶ್ರೀ ಪಂಚಲಿಂಗೇಶ್ವರ ಹಾಗೂ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 2026ರ ಮಾರ್ಚ್ 19 ರಿಂದ ಮಾರ್ಚ್ 25ರ ವರೆಗೆ ವಾರ್ಷಿಕ ಜಾತ್ರೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ನಡೆಯಲಿದೆ....
ಬೆಳ್ತಂಗಡಿ: ಮಂಗಳೂರು ಕುದ್ರೋಳಿ ನಾರಾಯಣಗುರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಗೇರುಕಟ್ಟೆಯವರು ಮಂಡಿಸಿದ ತುಳು ರಂಗಭೂಮಿ ಮತ್ತು ಸಿನೆಮಾ: ಪ್ರೇರಣೆ ಮತ್ತು ಅನನ್ಯತೆ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ನೀಡಿದೆ. ಮೂಲತಃ...
ವೇಣೂರು: ಗುಂಡೂರಿ ಗ್ರಾಮದ ಮನ್ನಾಲ ನಿವಾಸಿ ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ (63ವ) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ (ಮಾ 19) ಇಂದು ಬೆಳಗ್ಗಿನ ಜಾವ ನಿಧನರಾದರು. ಮೃತರು ಪ್ರಗತಿಪರ ಕೃಷಿಕರಾಗಿ ಎಲ್ಲರ ಜೊತೆಯು ಒಳ್ಳೆಯ...