25.1 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನದ ವೇಳೆ ಆಗಮಿಸಿದ್ದಾರೆ.ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್.ಐ.ಟಿ‌ ತನಿಖೆ ಇದೀಗ ಮಹತ್ವದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25 ಕಾರ್ಯಕ್ರಮವು ಅ.25ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ| ಸುರೇಶ್ ವಿಟ್ಲ ಹಾಗೂ ಉದ್ಘಾಟಕರಾಗಿ ವಿಷ್ಣು ಪ್ರಕಾಶ್ ಎಂ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗೆ ಎರಡನೇ ಭಾರಿಗೆ ಹಾಜರಾಗಲು ನಾಲ್ಕು ಜನರಿಗೆ ಎಸ್.ಐ.ಟಿ ತನಿಖೆಗೆ ಸೋಮವಾರ ಹಾಜರಾಗಲು ನೋಟಿಸ್ ಜಾರಿ ಮಾಡಿದೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಸೋಮವಾರ 10...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya
ನಾಲ್ಕೂರು: ಹೃದಯಾಘಾತದಿಂದ ಯುವಕನೊರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಇಂದು ನಡೆದಿದೆ. ಕುಡುಬಾಂಜೆ ನಿವಾಸಿ ಮೆಲ್ವೀನ್ (35 ವ) ಅವರು ಎಲ್ಲರೊಂದಿಗೆ ಬೆರೆಯುತ್ತಿದ್ದ ಯುವಕ. ಸಾಧು ಮತ್ತು ಮೃದು ಸ್ವಭಾವದ ವ್ಯಕ್ತಿತ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶುಭಾರಂಭ

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya
ವೇಣೂರು: ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಫಲ್ಗುಣಿ ಕಟ್ಟಡದ ಉದ್ಘಾಟನೆಯು ಅ.25 ರಂದು ವೇಣೂರಿನಲ್ಲಿ ನಡೆಯಿತು. ನೂತನ ಕಟ್ಟಡವನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ ಮೂರು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya
ಪೆರಾಡಿ ಗ್ರಾಮದ ಪಾಡಿ ನಿವಾಸಿ ವಸಂತ್ ಪೂಜಾರಿ(60ವ) ರವರು ಅಸೌಖ್ಯದಿಂದ ಅ. 23 ರಂದು ಸಾವನ್ನಪ್ಪಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂದೀಪ್ ರವರ ತಂದೆ ವಸಂತ್ ಪೂಜಾರಿ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಹಾಗೂ ವಖ್ಫ್ -ಮೈನಾರಿಟಿ ಇನ್ಫೋ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕಿಗೊಳಪಟ್ಟ ಎಲ್ಲಾ ಮೊಹಲ್ಲಾಗಳ ನಾಯಕರುಗಳಿಗೆ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಗುರುವಾಯನಕೆರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

Suddi Udaya
ಬೆಳ್ತಂಗಡಿ: ಮನೆಯಲ್ಲಿ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಶಸ್ತ್ರಾಸ್ತ್ರ ಕಾಯ್ದೆಯಡಿ...
ಅಭಿನಂದನೆಗ್ರಾಮಾಂತರ ಸುದ್ದಿಧಾರ್ಮಿಕ

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಖಾವಂದರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರು ಗೌರವಾರ್ಪಣೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಆಡೂರು...
ಗ್ರಾಮಾಂತರ ಸುದ್ದಿಧಾರ್ಮಿಕಬೆಳ್ತಂಗಡಿ

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಖಾವಂದರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ,ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಗೌರವಾರ್ಪಣೆಯನ್ನು...
error: Content is protected !!