25.1 C
ಪುತ್ತೂರು, ಬೆಳ್ತಂಗಡಿ
October 2, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ 58ನೇ ಪಟ್ಟಾಭಿಷೇಕದ ವಧ೯ಂತ್ಯುತ್ಸವ ಅ.24ರಂದು ಅಮೃತವರ್ಷಿಣಿ ಸಭಾಂಗಣದಲ್ಲಿ ಜರುಗಿತು. ತುಮಕೂರು ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮೀಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಆಚರಣೆಯ ಸಂದರ್ಭದಲ್ಲಿ ಅ.24ರಂದು ಕಂಚಿಕಾಮಕೋಟಿ ಪೀಠದ ಸ್ವಾಮೀಜಿಯವರು ಬಳಸುತ್ತಿದ್ದ ಪವಿತ್ರ ರಿಕ್ಷಾವನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಲಾಯಿತು. ಭಕ್ತರು ತಂದ ರಿಕ್ಷಾವನ್ನು ಧರ್ಮಸ್ಥಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
ನಾವೂರು: ನಾವೂರು ಗ್ರಾಮ ಪಂಚಾಯತ್‌, ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರವು ಅ.24ರಂದು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಗೌರವಾರ್ಪಣೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪ್ರಸ್ತುತ ಅಧ್ಯಕ್ಷರಾದ ರೋ|ಪ್ರಕಾಶ್‌ ಪ್ರಭು, ಪೂರ್ವಾಧ್ಯಕ್ಷರುಗಳಾದ, ರೋ|ಶರತ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ : ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ಸೇರಿದಂತೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ: ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ ಕಹಳೆ-2025 ಮಂಗಳೂರಿನ ಸ್ವಸ್ತಿಕ ವಾಟರ್ ಫ್ರಂಟ್ ಇಲ್ಲಿ ನಡೆಯಿತು. ಜೆಸಿಐ ಬೆಳ್ತಂಗಡಿಯ ಕಾರ್ಯಕ್ರಮಗಳನ್ನು ಪರಿಗಣಿಸಿ ಹಲವಾರು ಪ್ರಶಸ್ತಿಗಳು ಲಭಿಸಿರುತ್ತದೆ, ಸಮುದಾಯದ ಅಭಿವೃದ್ಧಿ, ತರಬೇತಿ ವಿಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೀದರ್‌ನಲ್ಲಿ ಕ್ಷೀರಕ್ರಾಂತಿ : ದೇಶಕ್ಕೆ ಮಾದರಿಯಾದ ಡಾ. ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ

Suddi Udaya
ಬೆಳ್ತಂಗಡಿ: ಕಳೆದ ಮೂರು ವರ್ಷಗಳ ಹಿಂದೆ ಕರ್ನಾಟಕದ 16 ಹಾಲು ಒಕ್ಕೂಟಗಳ ಪೈಕಿ ಕಲ್ಬುರ್ಗಿ, ಬೀದರ್, ಯಾದಗಿರಿ ಜಿಲ್ಲಾ ಹಾಲು ಒಕ್ಕೂಟದಲ್ಲಿ ಅತೀ ಕಡಿಮೆ ಹಾಲು ಸಂಗ್ರಹಣೆಯಾಗುತ್ತಿತ್ತು. ಬೀದ‌ರ್ ಜಿಲ್ಲೆಯಲ್ಲಿರುವ ಒಟ್ಟು 518 ಹಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya
ಬಾರ್ಯ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಬಾರ್ಯ ಇದರ 2025 ರಿಂದ 2030ರ ವರೆಗಿನ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ (05.11.2025) ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya
ಉಜಿರೆ: ಬೆನಕ ಆಸ್ಪತ್ರೆ ವತಿಯಿಂದ ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರಲ್ಲಿ ಅ.21 ರಂದು ಸಂಭ್ರಮ ಮತ್ತು ಸಡಗರದಿಂದ ದೀಪಾವಳಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಹಾಗೂ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya
ಪೆರ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬೈಪಾಡಿಯ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಸರಕಾರಿ ಪ್ರೌಢ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆಯಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಶುಭಾರಂಭ

Suddi Udaya
ಗೇರುಕಟ್ಟೆ : ಇಲ್ಲಿಯ ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಅ.24 ರಂದು ಶುಭಾರಂಭಗೊಂಡಿದೆ.ಕೃಷಿ ಪತ್ತಿನ ಸಹಕಾರ ಸಂಘದ ಹಿರಿಯ ನಿರ್ದೇಶಕ ಹರಿದಾಸ ಪಡಂತ್ತಾಯ ದೀಪ ಪ್ರಜ್ವಲನೆ ಮಾಡಿದರು....
error: Content is protected !!