ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ
ಉಜಿರೆ : ಜೀವನ ಅನ್ನುವಂತಹದ್ದು ಬಹಳ ದೀರ್ಘವಾಗಿವಂತಹದ್ದು ಹೇಳಿ ನಾವು ಯಾವತ್ತೂ ಈ ಭೂಮಿ ಮೇಲೆ ಜನ್ಮ ಪಡೆಯುತ್ತೇವೆ. ಅಥವಾ ಮರಣ ಹೊಂದುತ್ತೇವೆ ಎಂದು ಎರಡು ಸಹ ನಮಗೆ ಗೊತ್ತಿರುವುದಿಲ್ಲ. ಅರ್ಜಿ ಹಾಕಿ ಬರುವಂತದಲ್ಲ,...
