ಮುಂಡಾಜೆ: ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ಆಶ್ರಯದಲ್ಲಿ ಬಂಟೆರೆ ಕಲಾ ಪರ್ಬ ಕಾರ್ಯಕ್ರಮವು ಅ.20ರಂದು ನಡೆಯಿತು. ತ್ರಿಷಾ ರೈ, ದಿವ್ಯಶ್ರೀ ಶೆಟ್ಟಿ, ಅಧಿತಿ ಶೆಟ್ಟಿ ಇವರು ನೃತ್ಯ ಕಾರ್ಯಕ್ರಮ, ನಾರಾಯಣ ಶೆಟ್ಟಿ ಮಂಜುಶ್ರೀ...
ಶಿಶಿಲ: ಇಂದು ಭಗವಾನ್ ೧0೦೮ ಶ್ರೀ ವರ್ಧಮಾನ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣೋತ್ಸವವು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಮುಂಜಾನೆ 5 ಗಂಟೆಯಿಂದ ವಿಜ್ರಮಣೆಯಿಂದ ಜರಗಿತು....
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸಂಘದ ಛಾಯಾ ಭವನದಲ್ಲಿ ದೀಪಾವಳಿ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ...
ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ ಭಗವಾನ್ ೧೦೦೮ ಶ್ರೀ ವರ್ಧಮಾನ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣೋತ್ಸವವು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್...
ಬೆಳ್ತಂಗಡಿ: ಕಳೆದ 22 ವರುಷಗಳಿಂದ ನೆಲ್ಯಾಡಿಯಲ್ಲಿ ಕಾರ್ಯಚರಿಸುತ್ತಿರುವ ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ 23ನೇ ವರ್ಷಕ್ಕೆ ಪಾದಾರ್ಪಣೆಗೊಂಡು ನೆಲ್ಯಾಡಿ ಕೆನರಾ ಬ್ಯಾಂಕ್ ಬಳಿವಿರುವ ಗಣೇಶ್ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಸ್ಥಳಾಂತರಗೊಂಡು ಅ.23 ರಂದು...
ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಕೇಂದ್ರ ಕಛೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ- ಗೇರುಕಟ್ಟೆ ಯೋಗ ತರಬೇತಿ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಲಕ್ಷಿö್ಮÃ ಪೂಜೆಯನ್ನು...
ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ ಪುಷ್ಪಗಿರಿ ರವರಿಂದ ಬೆಳ್ತಂಗಡಿ ತಾಲೂಕಿನಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಡಯಾಲಿಸಿಸ್ ಹಿಂದು ಬಂಧುಗಳಿಗೆ ಸುಮಾರು 150 ಜನರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಕಿ ಹಾಗೂ ದಿನಸಿ ಆಹಾರ...
ಬೆಳ್ತಂಗಡಿ ನಗರ ಪಂಚಾಯತ್ ಹತ್ತಿರದ ಮಹಿಳಾ ಮಂಡಲಗಳ ಒಕ್ಕೂಟ ಕಟ್ಟಡದಲ್ಲಿ ಸಾಯಿನಾಥ್ ಗೌಡ ಇವರ ನೂತನ ವಕೀಲರ ಕಛೇರಿ ಅ. 20ರಂದು ಶುಭಾರಂಭಗೊಂಡಿತು. ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ನ ಹಿರಿಯ ವಕೀಲರಾದ...
ಉಜಿರೆ: ಬೆಳ್ತಂಗಡಿ ತಾಲೂಕಿನ ಜನಮಾನಸದಲ್ಲಿ ನೆಲೆಯಾಗಿರುವ ಅತ್ಯಂತ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 46 ವರ್ಷಗಳಿಂದ ಈ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣವನ್ನು ಪಡೆದ ಹಿರಿಯ ವಿದ್ಯಾರ್ಥಿಗಳನ್ನು ಒಂದುಗೂಡಿಸುವುದಕ್ಕಾಗಿ ಅನುಗ್ರಹ ಸಮಾಗಮ ಸಮಾರಂಭವನ್ನು ಅ....
ಬೆಳ್ತಂಗಡಿ: ವಿದ್ಯೆ ಸುಂದರ ಜೀವನಕ್ಕೊಂದು ಸಾಧನ ಅಥವಾ ಮೆಟ್ಟಿಲು. ದೇಶದ ಭವಿಷ್ಯದ ಭರವಸೆಯ ದೀಪಗಳು ವಿದ್ಯಾರ್ಥಿಗಳು. ಈ ನೆಲೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿಯೇ ಮಕ್ಕಳಿಗೆ ಮೌಲ್ಯಾಧಾರಿತ, ಸಚ್ಚಾರಿತ್ಯ್ರ ಬೋಧನೆಯುಳ್ಳ ಉತ್ಕೃಷ್ಟ ಭಾರತೀಯತೆಯ ಶಿಕ್ಷಣವನ್ನು ನೀಡಿ ಅವರಲ್ಲಿ...