ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಹಾಗೂ ಬೆಳ್ತಂಗಡಿ ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಅ.16 ಪಂಚಾಯತ್ ವಠಾರದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಲಸಿಕೆಯನ್ನು ಪಶು ವೈದ್ಯರಾದ...
ಬೆಳ್ತಂಗಡಿ. ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯಾಗಿದ್ದ ಬೆಳ್ತಂಗಡಿ ನಗರದಿಂದ , ಕೆಇಬಿ ಮಾರ್ಗವಾಗಿ ಹುಣ್ಸೆಕಟ್ಟೆ ಕ್ರಾಸ್, ಗೇರುಕಟ್ಟೆ ಪರಪ್ಪು,ಅದುರ್ ಪೆರಾಲ್ ಮಾರ್ಗವಾಗಿ ಕೊಯ್ಯೂರಿಗೆ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಇಟ್ಟುಕೊಂಡು ಇಂದಿನಿಂದ...
ಉಜಿರೆ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿಯೂ ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರಯತ್ನಿಸಿದಲ್ಲಿ ಉನ್ನತ ಸಾಧನೆ ಸಾಧ್ಯವಾಗುತ್ತದೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಹೇಳಿದರು. ಅವರು ಗುರುವಾರ ಉಜಿರೆಯಲ್ಲಿ ಎಸ್.ಡಿ.ಎಂ. ಸೆಕೆಂಡರಿ...
ಮಂಗಳೂರು : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಸೆಪ್ಟೆಂಬರ್ ತಿಂಗಳಿನಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆಯಾದ ಸಂದರ್ಭದಲ್ಲಿ 30 ಗಾಲಿಕುರ್ಚಿಯನ್ನು ನೀಡುವುದಾಗಿ ನಿರ್ಧರಿಸಿದ್ದು ಅದರಲ್ಲಿ...
ನಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷಯ ಖಾಯಿಲೆ ಹೊಂದಿರುವವರಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ವಿ.ಜಿ, ಜಯ ಶೆಟ್ಟಿ, ಎನ್.ಬಿ ಹರೀಶ್ಚಂದ್ರ, ಶ್ರೀಮತಿ ಲಲಿತಾ ಓಬಯ್ಯ ಗೌಡ, ಶ್ರೀಮತಿ ಶಶಿಕಲಾ ಜೈನ್ ಇವರ ವತಿಯಿಂದ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಒಥಿ ಃhಚಿಡಿಚಿಣh ದಕ್ಷಿಣ ಕನ್ನಡ ಜಿಲ್ಲೆ, ಕೊಣಾಜೆ ಗ್ರಾಮ ಪಂಚಾಯತ್, ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ...
ಧರ್ಮಸ್ಥಳ: ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಗ್ರಾಮ ದೈವಗಳ ಉತ್ಸವ ಸಮಿತಿ ಎರ್ಮುಂಜಬೈಲು ನಾರ್ಯ ಧರ್ಮಸ್ಥಳ ಗ್ರಾಮ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮತ್ತು ಶ್ರೀ ಷಣ್ಮುಖ ಭಜನಾ ಮಂಡಳಿ ಹಾಗೂ...
ಬೆಳ್ತಂಗಡಿ: ಇಲ್ಲಿಯ ಹಳೆಕೋಟೆ ಆದ್ಯ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ. ವಾಹನ ಖರೀದಿಸಲು ಕೇವಲ ರೂ....
ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್‌ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್...
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದ್ವಿತೀಯ ಸೋಪಾನ ಪರೀಕ್ಷೆಯು ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಯಲ್ಲಿ ನಡೆದಿದ್ದು , ಇದರಲ್ಲಿ ಎಸ್ ಡಿ...