24.8 C
ಪುತ್ತೂರು, ಬೆಳ್ತಂಗಡಿ
October 2, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಸಮೀಪ ಕಾರ್ಯಾಚರಿಸುತ್ತಿರುವ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವ್ಯಕ್ತಿಯೋರ್ವ ರೂ. 4,75,750 ಸಾಲವನ್ನು ಪಡೆದು ವಂಚಿಸಿರುವ ಬಗ್ಗೆ ಸಂಘದ ವ್ಯವಸ್ಥಾಪಕರಾದ ಪ್ರವೀಣ್ ಕ್ಲಿಪರ್ಡ್...
ಗ್ರಾಮಾಂತರ ಸುದ್ದಿನಿಧನವರದಿ

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

Suddi Udaya
ಧರ್ಮಸ್ಥಳ: ಇಲ್ಲಿಯ ಮುಂಡ್ರುಪಾಡಿ ನಿವಾಸಿ ಗಂಗಾಧರ ಬೇಕಲ್ (62ವ)ರವರು ಅಸೌಖ್ಯದಿಂದ ಅ.15ರಂದು ರಾತ್ರಿ ನಿಧನರಾದರು. ಮೃತರು ಧರ್ಮಸ್ಥಳದಲ್ಲಿ ಅಂಗಡಿಯನ್ನು ಹೊಂದಿದ್ದು, ಧರ್ಮಸ್ಥಳ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ, ವಿಶ್ವ ಹಿಂದೂ ಪರಿಷತ್ ನ ಸಂಚಾಲಕರಾಗಿ,...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರ ಪತ್ರಿಕೆ ಪ್ರತಿ ವರ್ಷದಂತೆ ಈ ವರ್ಷವೂ ಹೊರ ತಂದ ‘ಬೆಳಕಿನ ಉದಯ’ ವಿಶೇಷ ಸಾಹಿತ್ಯ ಪುಟಗಳನ್ನು ಒಳಗೊಂಡ ವರ್ಣರಂಜಿತ ವಿಶೇಷ ಸಂಚಿಕೆ-೨೦೨೫ನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರನ್ನು ಗೌರವಿಸಲಾಯಿತು.ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ, ನಿಕಟಪೂರ್ವ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಲಿಯೋ...
Uncategorized

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅನಾಥ ಶವಗಳನ್ನು ಆಸ್ಪತ್ರೆಗೆ ಸಾಗಿಸಿದ್ದ ಮತ್ತೊಬ್ಬ ಆಂಬುಲೆನ್ಸ್ ಚಾಲಕನಿಗೆ ಎಸ್.ಐ.ಟಿ ವಿಚಾರಣೆಗೆ ಬುಲಾವ್ ನೀಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ 2010 ರಿಂದ 2015 ರವರೆಗೆ ಆಂಬುಲೆನ್ಸ್ ಹೊಂದಿದ್ದ ಗುರುವಾಯನಕೆರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya
ಕಣಿಯೂರು: ಇಲ್ಲಿಯ ಕಣಿಯೂರು ಗ್ರಾ.ಪಂ. ಸದಸ್ಯರಾದ ಯಶೋಧರ ಶೆಟ್ಟಿ ರವರ ಪುತ್ರಿ ಸಾನ್ವಿ (17ವ) ಅಸೌಖ್ಯದಿಂದ ಅ.15ರಂದು ನಿಧನರಾಗಿದ್ದಾರೆ. ಇವರು ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮೃತರು ತಾಯಿ ರೇಖಾ, ಸಹೋದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಕನ್ನಡ ಸಾಂಸ್ಕೃತಿಕ ಸಂಘ, ವೈಜ್ಞಾನಿಕ ಮತ್ತು ಔದ್ಯೋಗಿಕ ಸಂಶೋಧನಾ ಮಂಡಳಿ ಬೆಂಗಳೂರು ಇವರು ಪ್ರಕಟಿಸುವ ಕಣಾದ ಕನ್ನಡ ವಾರ್ಷಿಕ ವಿಜ್ಞಾನ ಪತ್ರಿಕೆಯ 51ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ ರಾಜ್ಯ ಪದವಿ ಪೂರ್ವ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಜಯಂತ್ ಟಿ ರವರು ಯೂಟ್ಯೂಬ್ನಲ್ಲಿ ಸತ್ಯಾಸತ್ಯತೆಯನ್ನು ತಿಳಿದಿದ್ದರು ಸಹ ಅಪೂರ್ಣವಾದ ಮಾಹಿತಿಯೊಂದಿಗೆ ಪೊಲೀಸ್ ಉಪಾಧಿಕ್ಷಕರು ಬಂಟ್ವಾಳ ರವರು ನಿಯಮನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಮಾನ್ಯ ಸಹಾಯಕ ಆಯುಕ್ತರು ಪುತ್ತೂರು ರವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya
ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ದೈವಗಳ ನೇಮೋತ್ಸವ 2026 ರ ಜನವರಿ 22 ರಿಂದ 24 ರ ವರೆಗೆ ವ್ಯವಸ್ಥಿತವಾಗಿ ನಡೆಸಲು ಆಡಳಿತ ಮಂಡಳಿಯ ನೇತೃತ್ವದಲ್ಲಿ ಉತ್ಸವ ಸಮಿತಿಯನ್ನು ರಚಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಶಾಸಕ ಹರೀಶ್ ಪೂಂಜರವರ ಸಾರಥ್ಯದ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅ. 20 ರಂದು ಬೆಳ್ತಂಗಡಿಯ...
error: Content is protected !!