ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳೊಂದಿಗೆ ಸಭೆ
ಬೆಳ್ತಂಗಡಿ: ತಾಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಅಧಿಕಾರಿಗಳ ಸಭೆ ನಡೆಸಿ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದಾರೆ. ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು , ಅರಣ್ಯ ಇಲಾಖೆ...
