ನಾರಾವಿ: ಕುತ್ಲೂರು ಗ್ರಾಮದ ಮಂಜುಶ್ರೀನಗರ ಶ್ರೀ ಅನಘ ಎಂಬಲ್ಲಿನ ನಿವಾಸಿ ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು ರೂ. 9.5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು...
ನೆರಿಯ: ಗಂಡಿಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ಅ.6ರಂದು ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು.ಕಿರಣ್ ಚಂದ್ರ ಡಿ ಪುಷ್ಪಗಿರಿರವರ ನೇತೃತ್ವದಲ್ಲಿ ಪುಷ್ಪಗಿರಿ ತಂಡದ ಸದಸ್ಯರು ಘಟನಾ ಸ್ಥಳಕ್ಕೆ...
ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗೂ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಪಡಂಗಡಿ ಗ್ರಾಮ ಮತ್ತು ಅಂಚೆ ಸಹಯೋಗದೊಂದಿಗೆ ಕೃಷಿ ಮಾಹಿತಿ ಶಿಬಿರ ಅ.8ರಂದು ಬೆಳಿಗ್ಗೆ ಗಂಟೆ 10.30ಕ್ಕೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯು ಮೈಸೂರು ದಸರಾ ಜಂಬೂ ಸವಾರಿ (ಮೆರವಣಿಗೆ)ಯಲ್ಲಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಗಳಿಸಿದೆ. ಈ ಸ್ತಬ್ಧಚಿತ್ರವು ಜಿಲ್ಲೆಯ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಕ್ರೀಡೆಗಳನ್ನು ಸುಂದರವಾಗಿ ಪ್ರದರ್ಶಿಸಿತ್ತು. ಈ...
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಶಾಲಾ ಹಿರಿಯ ಶಿಕ್ಷಕಿ ಶಾಂಟಿ ಜಾರ್ಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ: ಪ್ರಬಲ ಸಂಕಲ್ಪ ಶಕ್ತಿ ಇದ್ದರೆ ಮಹಾನ್ ಕಾರ್ಯಗಳು ನಡೆಯುತ್ತವೆ. ಇದಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘವೇ ನಿದರ್ಶನ ಎಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತೆ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯ ಹೇಳಿದರು.ಅವರು ಕರಂಬಾರು ಜ್ಞಾನೇಶ್ವರಿ...
ಬೆಳ್ತಂಗಡಿ : ನೆರಿಯ ಗ್ರಾಮದ ಕಡ್ಡಿಬಾಗಿಲು ನಿವಾಸಿ ಹರೀಶ್.ವಿ ಎಂಬವರ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಅ.6 ರಂದು ರಾತ್ರಿ ನಡೆದಿದೆ. ಘಟನೆಯ ವೇಳೆ ಮನೆಯಲ್ಲಿ ಯಾರು...
ಬೆಳ್ತಂಗಡಿ; ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಎಂ.ಎ. ಗಫೂರ್ ಅವರು ಸೋಮವಾರ ಕುದ್ಮುಲ್ ರಂಗರಾವ್ ಮಿನಿ ಪುರಭವನದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ದ.ಕ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್...
ಬೆಳ್ತಂಗಡಿ: ಯುವಜನರು ಜೀವನ ಕೌಶಲ್ಯಗಳನ್ನು ಕಲಿತುಕೊಂಡು ಉತ್ತಮ ಬದುಕನ್ನು ನಡೆಸುವುದರೊಂದಿಗೆ ರಾಷ್ಟ್ರ ಸೇವೆಯಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಶ್ರೀರಾಮ ಶಾಲೆ, ಸುಲ್ಕೇರಿ ಇದರ ಉಪಾಧ್ಯಕ್ಷ ಚಂದ್ರಕಾಂತ ಗೋರೆ ಹೇಳಿದರು. ಅವರು ವಾಣಿ ಪದವಿಪೂರ್ವ ಕಾಲೇಜಿನ...
ಸುದ್ದಿ ಉದಯ ಡೆಸ್ಕ್ ರಿರ್ಪೋಟ್ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಆರು ಕೆಸ್‌ಆರ್‌ಟಿಸಿ ಬಸ್‌ಗಳು ಮಾರ್ಗಮಧ್ಯೆ ಕೈ ಕೊಟ್ಟ ಘಟನೆ ಅ.6ರಂದು ನಡೆದಿದೆ. ಸಂಚಾರಕ್ಕೆ ಯೋಗ್ಯವಿಲ್ಲ ಬಸ್‌ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ....