ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್
ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು. ಎಸ್.ಐ.ಟಿ ಕಚೇರಿಗೆ ಆರು ಮಂದಿ ಯೂಟ್ಯೂಬರ್ ಗಳು ಅ.3 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ. ಜೊತೆಯಲ್ಲಿ ಹೋರಾಟಗಾರ ಜಯಂತ್.ಟಿ...
