31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿಯ ದಿನಾಚರಣೆಯನ್ನು ಅ.2 ರಂದು ರೋವರ್ಸ್ ಮತ್ತು ರೇಂಜರ್ಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿಶ್ವನಾಥ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ

Suddi Udaya
ಮಾಲಾಡಿ: ವಿದ್ಯಾರ್ಥಿಗಳು ಹಾಗೂ ಯುವಜನರು ರಕ್ತದಾನ ಮಾಡುವ ಮೂಲಕ ತಮ್ಮ ಜೀವನದಲ್ಲಿ ಇತರರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ತ್ಯಾಗ ಮನೋಭಾವನೆ ಬೆಳೆಸಿಕೊಳ್ಳಬೇಕು. ಮಹಾತ್ಮ ಗಾಂಧಿಯವರ ಜನ್ಮದಿನದಂದು ನಡೆಯುತ್ತಿರುವ ರಕ್ತದಾನ ಶಿಬಿರ ಅತ್ಯಂತ ಮಾದರಿ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ : ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಪುಟಾಣಿಗಳ ಪ್ರಾರ್ಥನೆ ಯೊಂದಿಗೆ ಆರಂಭಿಸಿ, ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಗರ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya
ಗುರುವಾಯನಕೆರೆ: ಗಾಂಧೀಜಿಯವರ ಸತ್ಯ, ಅಹಿಂಸೆ ಮುಂತಾದ ಆದರ್ಶಗಳು ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ದೇಶ ಪ್ರೇಮ ನಮಗೆ ದಾರಿದೀಪವಾಗಿದ್ದು ಅದನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಂಡು ಮುನ್ನಡೆಯಬೇಕೆಂದು ವಿದ್ವತ್ ಪಿ.ಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ.ಇ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ : ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವತಿಯಿಂದ ಅನಾರೋಗ್ಯಕ್ಕೊಳಗಾದ ಸದಸ್ಯ ಗೋಪಾಲ ಪೂಜಾರಿ ಉಜಿರೆ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಆರ್ಥಿಕ ಸಹಕಾರ ನೀಡುವ ಮೂಲಕ ಗಾಂಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ, ಉಜಿರೆ ಉದ್ಯಮಿ ಕೆ.ಮೋಹನ್ ಕುಮಾರ್ ರವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

Suddi Udaya
ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

Suddi Udaya
ಬೆಳ್ತಂಗಡಿ: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದ ಅಂಗವಾಗಿ ಯುವವಾಹಿನಿ ಬೆಳ್ತಂಗಡಿ ಘಟಕದ ಸದಸ್ಯರು ಅ.01 ರಂದು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿ ದೇವರ ಸೇವೆ ಮಾಡಿದರು. ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟ್‌ನಲ್ಲಿ ಸ್ವಚ್ಛತಾ ದಿನ: ಗಾಂಧಿ ಜಯಂತಿಗೆ ಅರಣ್ಯ ಇಲಾಖೆಯ ಅರ್ಥಪೂರ್ಣ ಗೌರವ

Suddi Udaya
ಚಾರ್ಮಾಡಿ: ಮೂಡಿಗೆರೆ ಅರಣ್ಯ ವಲಯದ ಚಾರ್ಮಾಡಿ ಘಾಟ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ “ಸ್ವಚ್ಛತಾ ದಿನ”ವನ್ನು ಅರಣ್ಯ ಇಲಾಖೆ ಶ್ರದ್ಧಾಭಿಮಾನದಿಂದ ಆಚರಿಸಿತು. ಈ ಸಂದರ್ಭದಲ್ಲಿ ಘಾಟ್ ರಸ್ತೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕಸ, ಪ್ಲಾಸ್ಟಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಇವರ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ...
error: Content is protected !!