ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಅಭಿನಂದನೆ
ಬೆಳ್ತಂಗಡಿ: ಮಂಗಳೂರು ನಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM) ನೂತನ ಅಧ್ಯಕ್ಷರಿಗೆ ಅಧಿಕಾರ ವಹಿಸಿಕೊಂಡ ಮಾಜಿ ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
