31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಹಾಗೂ ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸೇವಾ ನಿವೃತ್ತಿ

Suddi Udaya
ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ದಿನೇಶ್ ಎಂ ಇವರು 31 ವರ್ಷಗಳ ಸೇವೆ ಸಲ್ಲಿಸಿ ಸೆ.30 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ. ಊರಿನ ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್, ಈ ಸಂಸ್ಥೆಯ ವತಿಯಿಂದ ನಡೆಸುತ್ತಿರುವ ಶಿಕ್ಷಣ ಸಂಸ್ಥೆಯ ಮೂಲಭೂತ ಸೌಕರ್ಯಗಳ ಕಾಮಗಾರಿಗೆ ರೂ. ಒಂದು ಕೋಟಿ ಅನುದಾನವನ್ನು ಅಲ್ಪಸಂಖ್ಯಾತರ ಕಲ್ಯಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya
ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿಯಿರುವ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸೆ. 30ರಿಂದ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಸೇವೆ ಪ್ರಾರಂಭಗೊಂಡಿದೆ. ಬೆಳ್ತಂಗಡಿ ಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಾಪ್ ಕಾಮ್ಸ್ ನಿರ್ದೇಶಕರಾಗಿ  ರತ್ನರಾಜ್ ಪೇರಂದಬೈಲ್ ಆಯ್ಕೆ        

Suddi Udaya
ಬೆಳ್ತಂಗಡಿ: ಪ್ರತಿಷ್ಟಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ (ಹಾಪ್ ಕಾಮ್ಸ್ ) ಉಭಯ ಜಿಲ್ಲೆಗಳ ಇದರ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ...
ಶಾಲಾ ಕಾಲೇಜು

ಸ.ಪ್ರ.ದ. ಕಾಲೇಜು ಬೆಳ್ತಂಗಡಿಯಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನವಯುವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ:ಸೆ 30.ರಂದು ಸ.ಪ್ರ.ದ. ಕಾಲೇಜು ಬೆಳ್ತಂಗಡಿಯಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನವಯುವ ಹೆಸರಿನಲ್ಲಿ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ವಿ ಇವರು ಹಿಂದಿನ ಕಾಲದಲ್ಲಿ ಸ್ನಾತಕೋತ್ತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 0 17-09-2026...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya
ಬೆಳ್ತಂಗಡಿ: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಿಲಿ ಮುಂಬೈ ಇದರ 61 ನೇ ವರ್ಷದ ಶಾರದೋತ್ಸವದ ಭವ್ಯ ಶೋಭಯಾತ್ರೆಯು ಅ. 2 ರಂದು ನಡೆಯಲಿದ್ದು. ಈ ಶೋಭಯಾತ್ರೆಯಲ್ಲಿ ಕುಣಿತ ಭಜನೆ, ಜಡೇಕೋಲಾಟ, ಕಂಸಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ ಸಡಗರದಿಂದ ಸೆ.30 ರಂದು ನಡೆಯಿತು. ತಾ.ಪಂ.ಇಓ ಭವಾನಿಶಂಕರ್ ಎನ್., ವ್ಯವಸ್ಥಾಪಕ ಪ್ರಶಾಂತ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು. ಹೂಗಳಿಂದ ಅಲಂಕರಿಸಿದ ಕೊಠಡಿಗಳು ಕಂಗೊಳಿಸುತ್ತಿತ್ತು....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya
ಬೆಳ್ತಂಗಡಿ: ಉಚ್ಚಿಲ ಪೇಟೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಾಲಾಡಿ ಗ್ರಾಮದ ಕೊಲ್ಪದಬೈಲು ನಿವಾಸಿ ಬೈಕ್ ಸವಾರ ರಮೇಶ್ ಹೆಗ್ಡೆ (52 ವರ್ಷ) ರವರು ಸಾವನ್ನಪ್ಪಿರುವ ಘಟನೆ ಇಂದು (ಸೆ.30) ಬೆಳಗ್ಗೆ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya
ಬೆಳ್ತಂಗಡಿ: ಕೇಂದ್ರ ಸರಕಾರದ ಪ್ರಾದೇಶಿಕ ಶಿಕ್ಷಣ ಸಂಸ್ಥೆಗಳಿಗೆ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್ ರವರು ದೇಶಕ್ಕೆ ದ್ವಿತೀಯ ರ‍್ಯಾಂಕ್ , ರಾಜ್ಯಕ್ಕೆ ಮೊದಲ ರ‍್ಯಾಂಕ್  ಪಡೆದಿದ್ದಾರೆ. ದ್ವಿತೀಯ ಪಿಯುಸಿ ವಾಣಿ ಕಾಲೇಜಿನಲ್ಲಿ...
error: Content is protected !!