31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya
ಬೆಳ್ತಂಗಡಿ: ಕೇಂದ್ರ ಸರಕಾರದ ಪ್ರಾದೇಶಿಕ ಶಿಕ್ಷಣ ಸಂಸ್ಥೆಗಳಿಗೆ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್ ರವರು ದೇಶಕ್ಕೆ ದ್ವಿತೀಯ ರ‍್ಯಾಂಕ್ , ರಾಜ್ಯಕ್ಕೆ ಮೊದಲ ರ‍್ಯಾಂಕ್  ಪಡೆದಿದ್ದಾರೆ. ದ್ವಿತೀಯ ಪಿಯುಸಿ ವಾಣಿ ಕಾಲೇಜಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಬೆಳಗಾವಿಗೆ ವರ್ಗಾವಣೆ: ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕುಂಞ ಕೆ ಅಧಿಕಾರ ಸ್ವೀಕಾರ

Suddi Udaya
ಗೇರುಕಟ್ಟೆ : ಕಳೆದ ಏಳು ವರ್ಷಗಳಿಂದ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಜನಸ್ನೇಹಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಪಾಟೀಲ್ ರವರು ಬೆಳಗಾವಿಗೆ ವರ್ಗಾವಣೆಯಾಗಿದ್ದು, ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕುಕ್ಕೇಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
ಬೆಳ್ತಂಗಡಿ : ನೆರಿಯ ಪೆಟ್ರೋನೆಟ್ ಪೈಪ್ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಲಾಗಿದೆ. ಚಿಬಿದ್ರೆ ನಿವಾಸಿ ವೀರಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya
ಬಳಂಜ: ಸಂಘ-ಸಂಸ್ಥೆಗಳು ಜನಪರವಾಗಿ ತೊಡಗಿಸಿಕೊಂಡು, ಮಾದರಿಯಾಗಿ ಕೆಲಸ ಮಾಡಿದಾಗ ಸುಂದರ ಸಮಾಜ ನಿರ್ಮಾಣವಾಗುತ್ತದೆ ಎಂಬುದಕ್ಕೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಕಾರ್ಯಚಟುವಟಿಕೆಗಳು ನಿದರ್ಶನವಾಗಿದೆ. ವರ್ಷದೂದ್ದಕ್ಕೂ ಹಲವಾರು ಕಾರ್ಯಕ್ರಮಗಳ ಮೂಲಕ ಶಕ್ತಿ ತುಂಬಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ಸಿರಿ ಕ್ಲಬ್’ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ-ಐ.ಸಿ.ಟಿ.ಸಿ ವಿಭಾಗ ಇವರ ಸಹಯೋಗದಲ್ಲಿ ಸಿರಿ ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ‘ಸಮಗ್ರ ಆರೋಗ್ಯ ತಪಾಸಣಾ ಶಿಬಿರ’ ಸೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 ರಿಂದ 17-09-2026 ರವರೆಗೆ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya
ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮನಗರ ಮೈರಲ್ಕೆ ಓಡಿಲ್ನಾಳ ಇಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ‌ಯ ವತಿಯಿಂದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಕಾರ್ಯಕ್ರಮ ಸೆ 28 ಮತ್ತು 29‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya
ಬೆಳ್ತಂಗಡಿ: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಪುರಾತನ ಬಸದಿಗಳ ಮಾಹಿತಿಗಳನ್ನು ಕೇಳಿದ್ದು ಕೆಲವೊಂದು ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದು ತಿಳಿದುಬಂದಿದ್ದು ಇದನ್ನು ನಾವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya
ಧರ್ಮಸ್ಥಳ: ಕರ್ನಾಟಕ ಬ್ಯಾಂಕ್ ವತಿಯಿಂದ ಸೆ.29 ರಂದು ಧರ್ಮಸ್ಥಳಕ್ಕೆ ವಾಹನವನ್ನು ಕೊಡುಗೆಯಾಗಿ ಅರ್ಪಿಸಿದರು.ಕರ್ನಾಟಕ ಬ್ಯಾಂಕಿನ ಎಂ.ಡಿ. ಮತ್ತು ಸಿ.ಇ.ಒ ರಾಘವೇಂದ್ರ ಶ್ರೀನಿವಾಸ ಭಟ್, ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ  ವಾದಿರಾಜ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya
ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ ಸೆ. 29ರಂದು ನಡೆಯಿತು. ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ನಿರ್ಮಿಸಿರುವ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆ ಸಂದರ್ಭದಲ್ಲಿ...
error: Content is protected !!