ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ
ಧರ್ಮಸ್ಥಳ: ಕರ್ನಾಟಕ ಬ್ಯಾಂಕ್ ವತಿಯಿಂದ ಸೆ.29 ರಂದು ಧರ್ಮಸ್ಥಳಕ್ಕೆ ವಾಹನವನ್ನು ಕೊಡುಗೆಯಾಗಿ ಅರ್ಪಿಸಿದರು.ಕರ್ನಾಟಕ ಬ್ಯಾಂಕಿನ ಎಂ.ಡಿ. ಮತ್ತು ಸಿ.ಇ.ಒ ರಾಘವೇಂದ್ರ ಶ್ರೀನಿವಾಸ ಭಟ್, ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ವಾದಿರಾಜ ಭಟ್...
