April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya
ಬೆಳ್ತಂಗಡಿ: ಅವಿಶ್ವಾಸ ಗೊತ್ತುವಳಿಗೆ ಹಿನ್ನಲೆಯಿಂದ ಪದಚ್ಯುತಿಗೊಂಡು ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪಗೌಡರವರಿಂದ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಎರಡನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಳಂತಿಲ ಗ್ರಾಮಪಂಚಾಯತ್ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya
ಚಾರ್ಮಾಡಿ : ಇಲ್ಲಿಯ ಅಣಿಯೂರು ಗುತ್ತು ಮನೆ ನಿವಾಸಿ ಪ್ರಗತಿಪರ ಕೃಷಿಕ ವಾಸುದೇವ ಗೌಡ (65ವ) ರವರು ಎ.16 ರಂದು ನಿಧನರಾಗಿದ್ದಾರೆ. ಇವರು ಚಾರ್ಮಾಡಿ ಗ್ರಾ. ಪಂ. ಮಾಜಿ ಸದಸ್ಯರಾಗಿ, ಚಾರ್ಮಾಡಿ ಮಾರಿಗುಡಿ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

Suddi Udaya
ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ಮನೆಯಲ್ಲಿ ಎ.೧೩ ರಂದು ನಡೆದ ಅಣ್ಣಪ್ಪ ಪಂಜುರ್ಲಿ ದೈವ ಹಾಗೂ ಪರಿವಾರ ದೈವಗಳಿಗೆ ಧರ್ಮನೇಮೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್‌ ಅಜಿಲ ಅವರು ನಾಗಸ್ವರ ವಾದಕ ಸತೀಶ್‌ ಪೂಜಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌ ಹೈಸ್ಕೂಲ್ ಮಟ್ಟದ ಶಾಲಾ ವಿದ್ಯಾರ್ಥಿಗಳಿಗೆ ಒಂಬತ್ತು ದಿನದ ಬೇಸಿಗೆ ಶಿಬಿರವನ್ನು ಎ.15 ರಿಂದ ಆಯೋಜಿಸಿದ್ದು, ಉದ್ಘಾಟನೆಯನ್ನು ಎಸ್.ಡಿ.ಯಂ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕರಾದ ಪ್ರೊ. ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya
ನಾಲ್ಕೂರು: ಜೋಗಿ ಪುರುಷ ಭಕ್ತ ವೃಂದ ನಿಟ್ಟಡ್ಕ-ನಾಲ್ಕೂರು ಇದರ ವತಿಯಿಂದ ರಾಶಿ ಪೂಜೆಯು ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಇವರ ನೇತೃತ್ವದಲ್ಲಿ ಪುರುಷರ ರಾಶಿ ಪೂಜೆಯಲ್ಲಿ...
Uncategorized

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya
ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏ.೨೦ರಂದು ಕೆಪಿಸಿಸಿ ಅಧ್ಯಕ್ಷರದ ಡಿ.ಕೆ ಶಿವಕುಮಾರ್ ಉಪಸ್ಥಿಯಲ್ಲಿ ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಬಗ್ಗೆ ಬೆಳ್ತಂಗಡಿ ನಗರ ವ್ಯಾಪ್ತಿಯ ಪೂರ್ವಭಾವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya
ಬಳಂಜ : ಇಲ್ಲಿಯ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ ಹಾಗೂ ಸಾನಿಧ್ಯ ದೇವರಿಗೆ ವಿಶೇಷ ಪೂಜೆಯು ಎ.24ರಂದು ರಾಮಚಂದ್ರ ಕುಂಞತ್ತಾಯ ಪೆರ್ಡೂರು ಇವರಿಂದ ನಡೆಯಲಿದೆ ಹಾಗೂ ಮಧ್ಯಾಹ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತಾಯಕ್ಕಾಗಿ ವಿವಿಧ ಕಡೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸೆಮಿನರಿ ವಿದ್ಯಾರ್ಥಿಗಳಿಗೆ ಕಿರುದೀಕ್ಷೆ ನೀಡಲಾಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya
ಮೂಡಬಿದ್ರೆ: ಕನ್ನಡ ಭಾಷೆಯ ಉಳಿವನ್ನೇ ತನ್ನ ಉಸಿರಾಗಿಸಿಕೊಂಡು ಕನ್ನಡ ಭಾಷೆ ಹಾಗೂ ಕನ್ನಡ ಶಿಕ್ಷಕರ ಪರವಾಗಿ ಹತ್ತಾರು ಕನ್ನಡಪರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಕರುನಾಡ ಕನ್ನಡ ಕಲಾ ಸಿರಿ ಬಳಗದಿಂದ ವೈಬ್ರೆಂಟ್ ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

Suddi Udaya
ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆಯು ಎ. 14 ರಂದು ನಡೆಯಿತು. ಮುಖ್ಯೋಪಾಧ್ಯಯರಾದ ಸುರೇಶ. ಕೆ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಮಾತನಾಡಿದ ಅವರು ಸಂವಿಧಾನದ ಶಿಲ್ಪಿಯ...
error: Content is protected !!