ಬರೆಂಗಾಯ: 29ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶಾಸಕ ಹರೀಶ್ ಪೂಂಜರಿಗೆ ಸನ್ಮಾನ
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ – ನಿಡ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 29ನೇ ವರ್ಷದ ಮೊಸರು ಕುಡಿಕೆ ಉತ್ಸವವು ಬರೆಂಗಾಯ ಉನ್ನತಿಕರಿಸಿದ ದ.ಕ....
