32 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

Suddi Udaya
ಮಡಂತ್ಯಾರು: ಮಂಡತ್ಯಾರಿನ ಕೊರೆಯ ಕಾಂಪೌAಡ್ ಕಾಲೇಜು ರಸ್ತೆಯಲ್ಲಿ ಸೆ.೧೦ರಂದು ನಡೆದ ಜೆಸಿಐ ಮಡಂತ್ಯಾರು ಪ್ರಾಂತ್ಯ ವಲಯದ ವರ್ಣರಂಜಿತ ಜೇಸಿ ಸಪ್ತಾಹ ಜೇನುಗೂಡು- 2025 ಇದು ಬಾಂಧವ್ಯದ ಬೀಡು” ಕಾರ್ಯಕ್ರಮದಲ್ಲಿ ಉದ್ದಿಮೆ ಹಾಗೂ ವೃತ್ತಿ ಜೀವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಯುವ ವಿದ್ಯಾರ್ಥಿಗಳು ಯೌವ್ವನದ ಹುರುಪಿನಿಂದ ನಿಯಮ ಬಾಹಿರವಾಗಿ ನಡೆದುಕೊಳ್ಳುವುದರಿಂದ ಪ್ರಾಣಾಪಾಯ ಉಂಟಾಗಬಹುದು ಎಂದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನಿಂಗಪ್ಪ ಡಿ. ಚನ್ನಣ್ಣವರ್ ಹೇಳಿದರು. ಅವರು ವಾಣಿ ಪದವಿ ಪೂರ್ವ...
ಅಪರಾಧ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಹೇಳಿಕೆ ಅಂತ್ಯ:ನನ್ನ ತಪ್ಪಿಲ್ಲ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ ಚಿನ್ನಯ್ಯ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದ್ದಾರೆ. ಕೋರ್ಟ್...
ಚಿತ್ರ ವರದಿ

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya
ಬೆಳ್ತಂಗಡಿ : ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಸೆಂಟರ್ ಮತ್ತು ಎಸ್ ಡಿ ಎಂ ಐಟಿ ಉಜಿರೆ ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆ ಸಹಯೋಗದಲ್ಲಿ ಇಂಜಿನಿಯರ್ಸ್ ಡೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸರ್ಕಾರಿ ಇಲಾಖಾ ಸುದ್ದಿ

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya
ಉಜಿರೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆಶಯದಂತೆ ಸ್ವಚ್ಛ, ಸುಂದರ ಮತ್ತು ಆರೋಗ್ಯ ಭಾರತದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಸ್ವಚ್ಛತಾ ಹೀ ಸೇವಾ 2025ರ ಅಂಗವಾಗಿ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ತಾಜೆ ಅಮೃತ...
ನಿಧನ

ಬಂದಾರು ಗ್ರಾಮ ನಿನ್ನಿಕಲ್ಲು ನಿವಾಸಿ ತುಮಣಿ ಗೌಡ ನಿಧನ

Suddi Udaya
ಬಂದಾರು : ಬಂದಾರು ಗ್ರಾಮ ನಿನ್ನಿಕಲ್ಲು ನಿವಾಸಿ ತುಮಣಿ ಗೌಡ (88.ಪ್ರಾಯ) ಸೆ 23 ರಂದು ಅನಾರೋಗ್ಯದಿಂದ ನಿಧನರಾದರು. ಮೃತರು 2 ಗಂಡು, 4 ಹೆಣ್ಣು ಮಕ್ಕಳು, ಸೊಸೆಯಂದಿರು,ಮೊಮ್ಮಕ್ಕಳು, ಬಂಧು ಮಿತ್ರರು, ಕುಟುಂಬಸ್ಥರನ್ನು ಅಗಲಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya
ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ನಡೆಯಿತು. ಚುನಾವಣಾ ಪ್ರಕ್ರಿಯೆಯನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ನ ಮಂಗಳೂರು ಗ್ರಾಮಾಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ಜೇಸಿ ಸಪ್ತಾಹ ಅಂಗವಾಗಿ ತರಬೇತಿ ದಿನವನ್ನು ಆಚರಿಸಲಾಯಿತು. ಉಜಿರೆಯ ಆದಿಗುರು ಕೌಶಲ್ಯ ಕೇಂದ್ರದಲ್ಲಿ ಮಹಿಳೆಯರಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗೂ ಉಜಿರೆಯ ರುಡ್‌ಸೆಟ್ ಸಂಸ್ಥೆ ಇಲ್ಲಿ ಉದ್ಯಮ ಕೌಶಲ್ಯದ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ದೇಯಿಬೈದೈತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸೆ.22 ರಂದು ನವರಾತ್ರಿ ಮಹೋತ್ಸವ ಪ್ರಾರಂಭಗೊಂಡಿತು.ಪುತ್ತೂರು ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ, ಉದ್ಯಮಿ ವರದರಾಜ ಉಪ್ಪಿನಂಗಡಿ ದೀಪ ಬೆಳಗಿಸಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya
ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ‌ ಶಾಸಕ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆ.23 ರಂದು ನಡೆಯಿತು. ಸಂಘದ ಅಧ್ಯಕ್ಷ ಕೆ‌.ಹರೀಶ್ ಕುಮಾರ್...
error: Content is protected !!