ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆ.23 ರಂದು ನಡೆಯಿತು. ಸಂಘದ ಅಧ್ಯಕ್ಷ ಕೆ.ಹರೀಶ್ ಕುಮಾರ್...
ಸುಲ್ಕೇರಿ: ಜಲ್ ಜೀವನ್ ಮಿಷನ್ ಯೋಜನೆಯಡಿ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವರ ಗ್ರಾಮವು ದಕ ಜಿಲ್ಲೆಯಲ್ಲೇ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು ಮಾಡುವ ಪ್ರಥಮ ಗ್ರಾಮವಾಗಿದೆ ಎಂದು...
ಬೆಳ್ತಂಗಡಿ : ಹಲವಾರು ಪ್ರಕರಣ ಸಂಬಂಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವಷ೯ಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ಸೆ.18ರಂದು ಆದೇಶಿಸಲಾಗಿದೆ. ತಿಮರೋಡಿ ವಿರುದ್ಧ...
ಪುದುವೆಟ್ಟು : ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟ ಪುದುವೆಟ್ಟು ಇದರ 2024-2025 ನೇ ಸಾಲಿನ ವಾರ್ಷಿಕ ಮಹಾ ಸಭೆಯು ಸೆ. 22 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕಮಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು....
ಪದ್ಮುಂಜ : ಕಣಿಯೂರು ಗ್ರಾಮ ಪಂಚಾಯತ್‌ನ ೨೦೨೫-೨೬ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ. 23 ರಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಅಧ್ಯಕ್ಷ ಸೀತಾರಾಮ ಮಡಿವಾಳ ರವರ...
ಬಾರ್ಯ : ಕನಸು ಸಂಜೀವಿನಿ ಮಹಿಳಾ ಒಕ್ಕೂಟ ಬಾರ್ಯ ಇದರ 2024-2025 ಸಾಲಿನ ವಾರ್ಷಿಕ ಮಹಾಸಭೆಯನ್ನು ಸೆ.23 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಸೂದ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯನ್ನು ಉದ್ದೇಶಿಸಿ ಗ್ರಾಮ ಪಂಚಾಯತ್...
ನಿಡ್ಲೆ: ಇಲ್ಲಿಯ ಬರೆಂಗಾಯದ ಅಗ್ರಿಲೀಫ್ ಸಂಸ್ಥೆಯಲ್ಲಿ ಆರಕ್ಷಕ ಠಾಣೆ, ಧರ್ಮಸ್ಥಳ ಇವರ ಸಹಯೋಗದಲ್ಲಿ ಸಂಸ್ಥೆಯ ಉದ್ಯೋಗಿಗಳಿಗಾಗಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಧರ್ಮಸ್ಥಳ ಆರಕ್ಷಕ ಠಾಣೆಯ...
ಬೆಳ್ತಂಗಡಿ: ಅನುಗ್ರಹ ಎಜುಕೇಶನ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಇದರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು, ಬೆಳ್ತಂಗಡಿಯಲ್ಲಿ ಟೀಚರ್ಸ್ ಡೇ ಹಾಗೂ ಓಣಂ ಹಬ್ಬವನ್ನು ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಚರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಇಲ್ಲಿಯ ನವರಾತ್ರಿಯ ಭಜನಾ ಕಾರ್ಯಕ್ರಮವನ್ನು ಯು ತಿಲಕ್ ಇವರು ಉದ್ಘಾಟನೆ ಮಾಡಿದರು. ದೇವಸ್ಥಾನದ ಆಡಳಿತ ಮೋಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಸ್ವಾಗತಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪದ್ಮನಾಭ ಶಿಲ್ಪಿ,...
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರವು ಆಯೋಜಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025, ಸೆ. 22ರಿಂದ ಆರಂಭಗೊಂಡಿದ್ದು, ಈ ಸಮೀಕ್ಷೆಗೆ ನಿಯೋಜಿತ ಅಧಿಕಾರಿಗಳಿಂದ ಪ್ರತಿ ಮನೆಗೆ ಯುಹೆಚ್ ಐಡಿ ಸಂಖ್ಯೆ ಅಂಟಿಸಲಾಗಿದ್ದು ದಾಖಲಾತಿ ಕೆಲಸ...