ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರಿ ಸಮುದಾಯ ದಳ (ಆರ್. ಸಿ.ಸಿ) ಇದರ ಕಲ್ಮಂಜ, ಮುಂಡಾಜೆ, ಕಕ್ಕಿಂಜೆ ಹಾಗೂ ನೆರಿಯ ಘಟಕಗಳ ಪದಾಧಿಕಾರಿಗಳ ಆಯ್ಕೆ ಉಜಿರೆಯ ಓಶನ್ ಪರ್ಲ್ ನಲ್ಲಿ...
ಮೂಡಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ನವರಾತ್ರಿಯ ಪ್ರಯುಕ್ತ “ನವರಾತ್ರಿ – ನವಶಕ್ತಿ” ಎಂಬ ವಿಶೇಷ ಕಾರ‍್ಯಕ್ರಮವನ್ನು ಆಯೋಜಿಸಲಾಯಿತು. “ಮಹಿಳಾ ಸ್ವಾವಲಂಬನೆ ಸಮಾಜದ ಪ್ರಗತಿಯ ಮೂಲವಾಗಿದೆ, ಹೆಣ್ಣುಮಕ್ಕಳಿಗೆ ಕನಸು ಕಾಣಲು ಹಕ್ಕು ಇದೆ ಸಾಧಿಸಲು ಶಕ್ತಿ...
ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ವಿ.ಪ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿ ಉದ್ಘಾಟನಾ ಸಮಾರಂಭವು ಸೆ.22 ರಂದು ನಡೆಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಂಚಾಲಕ ಪ್ರಕಾಶ್ ಪಿ.ಎಸ್....
ಬೆಳ್ತಂಗಡಿ: ಮೊಬೈಲ್, ಇಂಟರ್ನೆಟ್ ಕಾಲದಲ್ಲಿ ವಿದ್ಯಾರ್ಥಿಗಳು ಸಹಪಠ್ಯ ಚಟುವಟಿಕೆ, ಆಟಓಡಾಟಗಳಿಂದ, ತುಳು ಸಂಸ್ಕೃತಿಯಿಂದ ದೂರ ಉಳಿಯುತ್ತಿದ್ದಾರೆ. ಈ ದೂರವು ಮುಂದಿನ ತಲೆಮಾರುಗಳಿಗೆ ಬಹಳ ಗಂಭೀರವಾಗಿ ತಟ್ಟಲಿದೆ, ಹಾಗಾಗಿ ವಿದ್ಯಾರ್ಥಿಗಳಿಗೆ ಆಟ, ಕರಕುಶಲಕಲೆಗಳ, ತುಳುಲಿಪಿ- ಸಂಸ್ಕೃತಿಯ...
ಗುರುವಾಯನಕೆರೆ: ಭಾರತೀಯ ಶಿಕ್ಷಣ ಪ್ರಶಸ್ತಿ 2025 ಪುರಸ್ಕೃತರಾದ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ರವರಿಗೆ ಗುರುವಾಯನಕೆರೆ ಪೇಟೆಯ ವರ್ತಕರಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಹರೀಶ್ ಕುಮಾರ್, ತಿಲಕ್...
ಮುಂಡಾಜೆ : ಮುಂಡಾಜೆ ಪದವಿ ಪೂರ್ವ ಕಾಲೇಜಿನ 2025-26 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಬಾಗಿಲು ಇಲ್ಲಿ ಸೆ.22 ರಂದು ಆರೋಗ್ಯ ಕ್ಲಿನಿಕ್...
ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ರಜನಿ ಉಜಿರೆ, ಕಾರ್ಯದರ್ಶಿಯಾಗಿ ಲಾವಣ್ಯ ಹೊಳ್ಳ, ಕೋಶಾಧಿಕಾರಿಯಾಗಿ ಸುಮತಿ ಪ್ರಮೋದ್, ಉಪಾಧ್ಯಕ್ಷರಾಗಿ ಆಶಾ ಸತೀಶ್, ಜತೆ ಕಾರ್ಯದರ್ಶಿಯಾಗಿ ಸುನಿತಾ ಬಿಜು, ಕಾರ್ಯಕಾರಿ ಸಮಿತಿ...
ಬೆಳ್ತಂಗಡಿ: ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್(ರಿ) ಬೆಳ್ತಂಗಡಿ,ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ,ಕೆ ಎಂ ಸಿ ಬ್ಲಡ್ ಸೆಂಟರ್ ಅತ್ತಾವರ ಮಂಗಳೂರು ರೋಟರಿ ಕ್ಲಬ್ ಬೆಳ್ತಂಗಡಿ, ಯುನೈಟ್ ಫಾರ್ ಗುಡ್ ರಾಷ್ಟ್ರೀಯ ಸೇವಾ...
ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನವರ ಅಧ್ಯಕ್ಷತೆಯಲ್ಲಿ ಸೆ.23ರಂದು ಮಚ್ಚಿನ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಜರಗಿತ್ತು. ಮುಖ್ಯ ಕಾರ್ಯನಿರ್ಧಿಕಾರಿ ಚಂದಪ್ಪ ಸಾಲಿಯಾನ್ ಲೆಕ್ಕಪತ್ರ ಮಂಡಿಸಿದರು. ರೂ....
ಬೆಳ್ತಂಗಡಿ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ತಿರುವಿನಲ್ಲಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಧರ್ಮಸ್ಥಳ ಪೊಲೀಸ್ ಇಲಾಖಾ ಬೊಲೆರೋ ಜೀಪ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಧರ್ಮಸ್ಥಳ ಪೊಲೀಸ್ ಠಾಣಾ ಪಿಎಸ್ ಐ ರವರು...