ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ
ಬೆಳ್ತಂಗಡಿ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಇತ್ತೀಚೆಗೆ ತೆರೆ ಕಂಡ ಜನಪ್ರಿಯ ಕನ್ನಡ ಚಲನಚಿತ್ರ “ ಸು ಫ್ರಮ್ ಸೋ “ ಇದರ ನಿರ್ದೇಶಕ, ನಟ ಜೆ. ಪಿ. ತುಮಿನಾಡ್...
