ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಪಾಲ್ಯ ನಿವಾಸಿ ಓಡಿ ಕೊರಗ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು,. ಕುಲಕಸುಬು ಗುಡಿಕೈಗಾರಿಕೆಯನ್ನು ನಡೆಸಿ ಜೀವನ ನಡೆಸುತ್ತಿದ್ದ,ಇವರು ಅಪಾರ ಜನಮನ್ನಣೆ ಗಳಿಸಿದ್ದರು. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ...
ಅಳದಂಗಡಿ ಶ್ರೀ ಕ್ಷೇ.ಧ. ಗ್ರಾ.ಯೋಜನೆ, ಬಿ. ಸಿ ಟ್ರಸ್ಟ್, (ರಿ.) ಗುರುವಾಯನಕೆರೆ ಇದರ ಆಶ್ರಯದಲ್ಲಿ ಬಡಗಕಾರಂದೂರು ‘ಬಿ’ ಒಕ್ಕೂಟದ ತ್ರೈಮಾಸಿಕ ಸಭೆಯು ಸೆ.21 ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬಡಗಕಾರಂದೂರು ಇಲ್ಲಿ...
ಬಳಂಜ : ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬಳಂಜ ಇದರ ವಾರ್ಷಿಕ ಮಹಾಸಭೆ ಯನ್ನು ಸೆ.19ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಲತಾ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಪಂಚಾಯತ್...
ಬೆಳ್ತಂಗಡಿ: ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಪರಿಪೂರ್ಣತೆಯತ ಸಾಗಬೇಕಾದರೆ ಶಿಕ್ಷಣವು ಬಹಳ ಮುಖ್ಯವಾಗಿ ಬೇಕು. ಶಿಕ್ಷಣ ಎನ್ನುವುದು ಅವರ ಬದುಕಿಗೆ ಭದ್ರತೆಯ ಅಡಿಗಲ್ಲು ಆಗಬೇಕಾದರೆ ಇಂತಹ ವಿದ್ಯಾ ಪ್ರೋತ್ಸಾಹ ಧನದ ಅವಶ್ಯಕತೆ ಖಂಡಿತ ಇದೆ. ಅಂತಹ...
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕದ ಮೂಲಕ, ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ಪ್ರತಿಭಾವಂತ ವಿದ್ಯಾರ್ಥಿಗಳು ಜೇಸಿಐ ಇಂಡಿಯಾ ನೀಡುವ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ ಎಂದು ಘಟಕದ ಅಧ್ಯಕ್ಷೆ ಜೇಸಿ ಎಚ್‌ಜಿಎಫ್...
ಉಜಿರೆ: ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇವರ ನೇತೃತ್ವದಲ್ಲಿ ನಿಡ್ಲೆಯಲ್ಲಿ ನಡೆದಂತಹ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ಧ.ಮಂ ಆನುದಾನಿತ ಸೆಕೆಂಡರಿ ಶಾಲೆಯ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ...
ಉಜಿರೆ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಂಗಳೂರು, ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬೆಳ್ತಂಗಡಿ ವಿಭಾಗದ ಕಾರ್ಯಕಾರಿ ಸಮಿತಿಯ ಸಭೆ ಸೆ.19 ರಂದು ರಾಜ್ಯದ ಸಂಯೋಜಕ ಟಿ. ಜೆ ಮ್ಯಾಥ್ಯು ದ.ಕ...
ಕೊಕ್ಕಡ : ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.) ತಾಲೂಕು ಘಟಕ ಬೆಳ್ತಂಗಡಿ, ಇದರ ಆಶ್ರಯದಲ್ಲಿ, ಕೊಕ್ಕಡ ಗ್ರಾಮದ ಗ್ರಾಮ ಸಮಿತಿಯನ್ನು ಸೆ.21 ರಂದು ಕೊಕ್ಕಡದ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ...
ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ. 26 ರಂದು ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಸೆ. 21ರಂದು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಅನಂತೇಶ್ವರ...
ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಪರಕ್ಕಳ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಫ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿಯಾಗಿದ್ದು ಚಾಲಕ ಮತ್ತು ನಿರ್ವಾಹಕರಿಬ್ಬರಿಗೂ ಗಾಯಗಳಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸಿದ ಸಂಧರ್ಭದಲ್ಲಿ...