ಅಳದಂಗಡಿ ನೂರುಲ್ ಇಸ್ಲಾಂ ಮದರಸದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಅಳದಂಗಡಿ: ನೂರುಲ್ ಇಸ್ಲಾಂ ಮದರಸ ಅಳದಂಗಡಿಯಲ್ಲಿ 80ನೇ ಸ್ವಾತಂತ್ರೋತ್ಸವವನ್ನು ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಹಾಗೂ ಊರಿನ ಹಿರಿಯ ಬಂಧುಗಳು ಉಪಸ್ಥಿತರಿದ್ದು, ಅವರ ಸಮ್ಮುಖದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು....
