ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾಪಂ ಅಧ್ಯಕ್ಷ ವಿನಯಚಂದ್ರ
ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಸೆ.18 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ನೀರು...
