ಅರಸಿನಮಕ್ಕಿ (ಸೆ. 14): ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಲೇಡಿಗೋಶನ್ ಆಸ್ಪತ್ರೆ ಇವುಗಳ ಸಹಯೋಗದಲ್ಲಿ...
ಬೆಳ್ತಂಗಡಿ: ಹೊಸಕೋಟೆ ತಾಲೂಕಿನ ಶಿಕ್ಷಣ ಸಂಯೋಜಕರಾಗಿ ಕಂಬಳೀಪುರ ಸರಕಾರಿ ಶಾಲೆ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಡ್ವರ್ಡ್ ಡಿಸೋಜ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಉಪ ನಿರ್ದೇಶಕರ ಕಚೇರಿಯಲ್ಲಿ ಸೆ.೧೬ರಂದು ನಡೆದ...
ಕೊಯ್ಯೂರು: “ಶಿಕ್ಷಕರು ಶಾಲೆಯಲ್ಲಿ ಮಾತ್ರವಲ್ಲದೇ ಸಮಾಜದಲ್ಲಿ ಬೆರೆತಾಗ ಜನಮಾನಸದಲ್ಲಿ ಉಳಿಯುತ್ತಾರೆ. ಶಿಕ್ಷಕರಿಗೆ ಗೌರವ ಸಿಗುವುದು ಅವರ ಪಾಂಡಿತ್ಯದಿಂದಲ್ಲ ಬದಲಾಗಿ ಅವರ ವ್ಯಕ್ತಿತ್ವದಿಂದಾಗಿ” ಎಂದು ನಿವೃತ್ತ ಮುಖ್ಯ ಶಿಕ್ಷಕ ಧರ್ಣಪ್ಪ ಗೌಡ ಹಲೆಕ್ಕಿ ಅಭಿಪ್ರಾಯಪಟ್ಟರು. ಅವರು...
ಗುರುವಾಯನಕೆರೆ:ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆಯು ಸೆ.18 ರಂದು ಲೋಕಾರ್ಪಣೆಗೊಂಡಿತು. ಕರ್ನಾಟಕ ರಾಜ್ಯಾದ್ಯಂತ 500 ಕೆಎಂಎಫ್ ನಂದಿನಿ ಮಾರಾಟ ಮಾರಾಟ ಮಳಿಗೆಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ,ಉಪ ಮುಖ್ಯಮಂತ್ರಿ...
ಬೆಳ್ತಂಗಡಿ: ಕರ್ನಾಟಕ ಸರಕಾರವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡಲು ನಿರ್ಧರಿಸಿದ್ದು ಇದೇ ಸೆ. 22ರಂದು ಸಮೀಕ್ಷೆ ಆರಂಭಗೊಳ್ಳುವುದು. ಮುಂದಿನ 15 ದಿನಗಳ ತನಕ ಸರಕಾರ ನಿಗದಿ ಪಡಿಸಿದ ಶಿಕ್ಷಕರು ಹಾಗೂ ಸಿಬ್ಬಂದಿಗಳು ಮನೆಮನೆಗೆ...
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಆರೋಪ ಮಾಡಿರುವ ಪ್ರಕರಣದಲ್ಲಿ ಎರಡನೆ ಹಂತದ ಕಾರ್ಯಾಚರಣೆ ಎಸ್.ಐ.ಟಿ ಅಧಿಕಾರಿಗಳು ಆರಂಭಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡದ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ...
ಉಜಿರೆ: ಸೆ.14ರಂದು ಉಜಿರೆಯ ಈ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ‘ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನ ಉಜಿರೆ ಇದರ ವಿಜ್ಞಾಪನಾ ಪತ್ರವನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಇವರು...
ಉಜಿರೆ: ಇಲ್ಲಿನ ಶಿವಾಜಿನಗರ ನಿವಾಸಿ ಪಾಂಡುರಂಗ ಕಾಕತ್ಕರ್(58) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.16 ರಂದು ನಿಧನ ಹೊಂದಿದರು. ಉತ್ತಮ ಪಾಕ ಪ್ರವೀಣರಾಗಿದ್ದ ಅವರಿಗೆ ಪತ್ನಿ ಇಬ್ಬರು ಪುತ್ರರು ಹಾಗೂ ತಾಯಿಯನ್ನು ಅಗಲಿದ್ದಾರೆ....
ಲಾಯಿಲ : 2023 – 24ನೇ ಸಾಲಿನ ಆದಿಜಾoಬವ ಅಭಿವೃದ್ಧಿ ನಿಗಮದಡಿ ಶಾಸಕ ಹರೀಶ್ ಪೂಂಜರವರ ಶಿಫಾರಸ್ಸಿನ ಮೂಲಕ ಲಾಯಿಲ ಗ್ರಾಮದ ವಿಜಯ ಕುಮಾರ್ ರವರು ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾಗಿದ್ದು, ಶಾಸಕ...
ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿಮಾರು ಗದ್ದೆಯಿಂದ ಮಂಗಲ ವಾದ್ಯದೊಂದಿಗೆ ಮೆರವಣಿಗೆಯ ಮೂಲಕ ತಂದು ದೇವರಿಗೆ ಕದಿರು ಸಮರ್ಪಿಸಿ, ದೇವರಿಗೆ ವಿಶೇಷ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಕದಿರು ವಿತರಣೆ ಮಾಡಿದರು. ದೇವರಿಗೆ...