ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ
ಸುರತ್ಕಲ್ ‘ಅನುಪಲ್ಲವಿ’ಯಲ್ಲಿರುವ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ನವೀಕರಣಗೊಂಡ ಸಭಾಂಗಣದ ಲೋಕಾರ್ಪಣಾ ಸಮಾರಂಭದಲ್ಲಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ತಮ್ಮ ಆಶೀರ್ವಚನ ಭಾಷಣ ಸಂದರ್ಭ ಪ್ರತಿಮನೆಗಳೂ ನಮ್ಮ ಕಲೆ , ಸಂಸ್ಕೃತಿಗಳನ್ನು...
