29 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜಕೇಸರಿ ಸೇವಾ ಟ್ರಸ್ಟ್ ನ ನೂತನ ಲಾಂಛನ ಬಿಡುಗಡೆ

Suddi Udaya
ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ನೂತನ ಲಾಂಛನ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆಯಿತು. ಕ್ಷೇತ್ರದ ಅರ್ಚಕ ಬಾಲಚಂದ್ರ ಐತಾಳ್ ರವರು ನೂತನ ಲಾಂಛನವನ್ನು ಬಿಡುಗಡೆಗೊಳಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ...
ತಾಲೂಕು ಸುದ್ದಿಬೆಳ್ತಂಗಡಿ

ಮಾಲಾಡಿ: ಪೆರ್ಡೆ ಕ್ರಾಸ್ – ಊರ್ಲ ರಸ್ತೆ ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ

Suddi Udaya
ಮಾಲಾಡಿ: ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ.1ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿಯನ್ನು ಸೆ.14 ರಂದು ಶಾಸಕ ಹರೀಶ್ ಪೂಂಜರವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಮಂಡಲದ ವತಿಯಿಂದ ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
ಲಾಯಿಲ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆಪ್ಟೆಂಬರ್ 14 ರಂದು ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಿತು. ಪಕ್ಷದ ಹಿರಿಯ...
Uncategorized

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಖಂಡಿಸಿಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿಗಳಿಂದಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’

Suddi Udaya
ಬೆಳ್ತಂಗಡಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿರುವ ಷಡ್ಯಂತ್ರಿಗಳ ವಿರುದ್ಧ ‘ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ ‘ ಸೆ.14ರಂದು ಜರುಗಿತು. ಮಧ್ಯಾಹ್ನ 12ಗಂಟೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲ ವಿಧದ ಸಹಕಾರಿ ಸಂಘಗಳ...
ಗ್ರಾಮಾಂತರ ಸುದ್ದಿ

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya
ಮಾಲಾಡಿ : ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿಯನ್ನು ಸೆ. 14 ರಂದು ಮಾನ್ಯ ಶಾಸಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಉಜಿರೆಯ NABH ಪುರಸ್ಕೃತ ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್ ಐ ಸಿ ಯು ಸೌಲಭ್ಯವುಳ್ಳ ನವೀನ ಅಂಬ್ಯುಲನ್ಸನ್ನು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಮತ್ತು ಡಾ. ಭಾರತಿ ದಂಪತಿಗಳು ಗಣಪತಿ ವಿಗ್ರಹಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥಕ್ಷೇತ್ರದಲ್ಲಿ ಶನಿವಾರ ಚಂದನ ಷಷ್ಠಿ ನೋಂಪಿ ವಿಧಾನದ ಉದ್ಯಾಪನಾ ಕಾರ್ಯಕ್ರಮ ವಿಧಿ-ವಿಧಾನಗಳೊಂದಿಗೆ ಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.ಮೂರೂ ಬಸದಿಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ...
ಪ್ರಮುಖ ಸುದ್ದಿವರದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya
ನಾರಾವಿ: ಸದಸ್ಯರ ಆರ್ಥಿಕ ಅವಶ್ಯಕತೆಗಳನ್ನು ಪೂರೈಸಲು ಸಂಘವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ವರ್ಷಾಂತ್ಯದಲ್ಲಿ ಸಂಘವು ರೂ. 28.76 ಕೋಟಿ ಠೇವಣಿ ಹೊಂದಿರುತ್ತದೆ. ವರದಿ ಸಾಲಿನಲ್ಲಿ ರೂ. 272.37 ಕೋಟಿ ಒಟ್ಟು ವ್ಯವಹಾರ ಮಾಡಲಾಗಿದೆ. ನಮ್ಮ...
ವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ದಾಖಲೆ: ಸುಂದರ ಹೆಗ್ಡೆ ರೂ.1.86 ಕೋಟಿ ನಿವ್ವಳ ಲಾಭ,ಸದಸ್ಯರಿಗೆ ಶೇ.20 ಡಿವಿಡೆಂಟ್

Suddi Udaya
ವೇಣೂರು: ಸಂಘವು 2024-25ನೇ ಸಾಲಿನಲ್ಲಿ ರೂ.1,86,50,423.61 ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.20 ಡಿವಿಡೆಂಡು ನೀಡುತ್ತಿದ್ದೇವೆ. ಸಂಘವು ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ಗಳಿಸಿ ದಾಖಲೆ ನಿರ್ಮಿಸಿರುವುದಕ್ಕೆ ಸಂತೋಷಪಡುತ್ತೇನೆ...
error: Content is protected !!