ಇಂದಬೆಟ್ಟು: ಇಲ್ಲಿಯ ದೇವನಾರಿ ನಿವಾಸಿ ರಝಾಕ್(45ವ) ರವರು ಅಸೌಖ್ಯದಿಂದ ಸೆ. 10ರಂದು ನಿಧನರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಪೈಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು...
ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಯೋಜಕತ್ವದಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸೆ. 10 ರಂದು ಸೇಕ್ರೆಡ್ ಹಾರ್ಟ್ ಕಾಲೇಜಿನ ಒಳ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದ ಅಧ್ಯಕ್ಷ ಸ್ಥಾನವನ್ನು...
ನಡ : ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ನಡೆದ ಬಾಲಕಿಯರ 17 ರ ವಯೋಮಾನದ ಖೋ-ಖೋ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ ನಡ ಬಾಲಕಿಯರ ತಂಡ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಅತ್ಯುತ್ತಮ ಆಟವಾಡಿದ...
ಉಜಿರೆ : ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪೂಜ್ಯ ಡಾ. ಡಿ . ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಗ್ರಾಮೀಣ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯ ಒದಗಿಸುವ ಉದ್ದೇಶದಿಂದ ಎಸ್ ಡಿ ಎಂ ಪಾಲಿಟೆಕ್ನಿಕ್...
ಮಡಂತ್ಯಾರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ. 11ರಂದು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಅಧ್ಯಕ್ಷೆ ರೂಪ ಎ.ಎಸ್. ರವರ ಅಧ್ಯಕ್ಷತೆಯಲ್ಲಿ ಜರಗಿತು. ಮಾರ್ಗದರ್ಶಿ ಅಧಿಕಾರಿಯಾಗಿ ಪಂಚಾಯತ್...
ಬೆಳ್ತಂಗಡಿ: ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ಮತ್ತು ತಾಲೂಕು ಪಂಚಾಯತ್ ಬೆಳ್ತಂಗಡಿ ಹಾಗೂ MRW, URW, VRW ಇವರುಗಳ ಸಹಯೋಗದೊಂದಿಗೆ ಜಿಲ್ಲೆಯ ಯುವ ನಿರುದ್ಯೋಗಿ ವಿಕಲಚೇತನ ಉದ್ಯೋಗಾಂಕ್ಷಿಗಳಿಗೆ ಸೆ.12 ರಂದು ಬೆಳಿಗ್ಗೆ 10...
ಬೆಳ್ತಂಗಡಿ : ಸ.ಪ್ರ.ದ ಕಾಲೇಜು, ಬೆಳ್ತಂಗಡಿಯಲ್ಲಿ ಮಾನವಿಕ ಸಂಘವನ್ನು ಡಾ.ಶರತ್ ಕುಮಾರ್ ಟಿ.ಕೆ., ನಿವ್ರತ್ತ ಪ್ರಾಂಶುಪಾಲರು, ಸ.ಪ್ರ.ದ ಕಾಲೇಜು ಪುಂಜಾಲಕಟ್ಟೆ, ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಜ್ಞಾನವನ್ನು ಜಾಣ್ಮೆಯಿಂದ ಬಳಸಿಕೊಂಡಾಗ ಅವಕಾಶಗಳು ನಿಮ್ಮದಾಗುತ್ತವೆ....
ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಬಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮುಂಡಾಜೆ ವಲಯದ ಕಡಿರುದ್ಯಾವರ ಕಾರ್ಯಕ್ಷೇತ್ರದಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಸಿಎ ಅಬ್ರಾಹಂರವರ ಮನೆಯಲ್ಲಿ...
ಬೆಳ್ತಂಗಡಿ; ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿ ಹೊಂದಿರುವ ನಾಡಿನ ಆಧರಣೀಯ ಕ್ಷೇತ್ರವಾದ ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ 2025-28 ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಯು ಸೆ....
ಉಜಿರೆ: “ಜೀವನದಲ್ಲಿ ಯಶಸ್ಸು ಸಿಗಬೇಕಾದರೆ ಕಠಿಣ ಪರಿಶ್ರಮ, ಬುದ್ದವಂತಿಕೆಯಿಂದ ಕೆಲಸ ನಿರ್ವಹಿಸುವುದು ಈ ಎರಡು ವಿಷಯ ಅತ್ಯಗತ್ಯ. ಜೀವನ ಕಟ್ಟಿಕೊಳ್ಳುವ ಅವಕಾಶ ಮಾಡಿಕೊಟ್ಟ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವ ನಿಮ್ಮ ಶಿಕ್ಷಣ ಸಂಸ್ಥೆಯನ್ನು ಯಾವತ್ತೂ...