ಕಣಿಯೂರು ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ
ಕಣಿಯೂರು ಗ್ರಾಮ ಪಂಚಾಯತಿನ ೨೦೨೪-೨೫ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ೧೫ನೇ ಹಣಕಾಸು ಆಯೋಗದ ಮತ್ತು ರಾಜ್ಯ ಹಣಕಾಸು ಆಯೋಗದ ಅನುದಾನದಡಿ ಅನುಷ್ಠಾನಗೊಳಿಸಲಾಗಿರುವ ಕಾಮಗಾರಿಗಳನ್ನು ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ವತಿಯಿಂದ ಸಾಮಾಜಿಕ ಪರಿಶೋಧನೆ ಮತ್ತು...
