ಬೆಳ್ತಂಗಡಿ : ಬುರುಡೆ ಪ್ರಕರಣ ತನಿಖೆ ಸಂಬಂಧ ವಿಚಾರಣೆ ಮುಗಿಸಿ ನಾಲ್ವರು ಸೆ.5 ರಂದು ತಡರಾತ್ರಿ ಎಸ್.ಐ.ಟಿ ಕಚೇರಿಯಿಂದ ವಾಪಸ್ ಹೋಗಿದ್ದರು. ಮತ್ತೆ ವಿಚಾರಣೆಗಾಗಿ ಗಿರೀಶ್ ಮಟ್ಟಣ್ಣನವರ್, ಜಯಂತ್. ಟಿ, ವಿಠಲ ಗೌಡ, ಯೂಟ್ಯೂಬರ್...
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಇದೀಗ ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದ...
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ., ಉಡುಪಿ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಸೆ.೫ರಂದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು. ಪದ್ಮಾವತಿ ಕುಶಾಲಪ್ಪ ರೈ ಪದ್ಮುಂಜ ಹಾಗೂ...
ಅಂಡಿಂಜೆ: ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಇತ್ತೀಚೆಗೆ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ವೇಣೂರಿನ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ಸಂಪ್ರಿತ ಜೈನ್ ಶೇ.86.5% ಅಂಕಗಳನ್ನು ಪಡೆದು ಅತ್ಯುನ್ನತ್ತ...
ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ 1500ನೇ ಈದ್ ಮಿಲಾದ್ ರ್‍ಯಾಲಿಗೆ ಖತೀಬ್ ಜನಾಬ್ ಕಲಂದರ್ ಶಾಫಿ ಬಾಖವಿ ದುವಾ ಪ್ರಾರ್ಥನೆ ಮಾಡಿ ಚಾಲನೆ ನೀಡಿದರು. ನಂತರ ಮೌಲೂದ್ ಪಾರಾಯಣ ನಡೆಯಿತು. ಮಸೀದಿ ಆಡಳಿತ...
ಮೂಡುಬಿದಿರೆ: ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ನಿವೃತ್ತ ಪ್ರಾಂಶುಪಾಲ ದಿನೇಶ್ ಚೌಟ ಮಾತನಾಡಿ ಶಿಕ್ಷಕರ ದಿನಾಚರಣೆ ವಿದ್ಯಾರ್ಥಿಗಳ ಪ್ರಿತಿ ಮತ್ತು ಅಭಿಮಾನಗಳ ಧ್ಯೋತಕವಾಗಿದೆ. ಡಾ ರಾಧಾಕೃಷ್ಣ ಅವರ...
ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ಯವರು ಸೆ.5ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಕಕ್ಕಿಂಜೆ ಮುಹ್ಯಿಯ್ಯದ್ದೀನ್ ಜುಮಾ ಮಸೀದಿಯ ಆಡಳಿತ ಸಮಿತಿಯಲ್ಲಿ ಹಲವಾರು ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು...
ಧರ್ಮಸ್ಥಳ: ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಮನೋರಂಜನಾ ಕಾರ್ಯಕ್ರಮದ ಉದ್ಘಾಟನ ಸಮಾರಂಭವು ಸೆ.5 ರಂದು ಸೌತಡ್ಕ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ ನಡೆಯಿತು....
ಉಜಿರೆ: ಸೆ.5ರಂದು ಉಜಿರೆಯ ಪ್ರಗತಿ ಮಹಿಳಾ ಮಂಡಲದ ಕಟ್ಟಡದ ಸಭಾಂಗಣದಲ್ಲಿ ಸುನಾದ ಸಂಗೀತ ಕಲಾಶಾಲೆಯ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಯನ್ನು ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ರವರು...