24.2 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

Suddi Udaya
ನೆರಿಯ ಗ್ರಾಮದ ಕೊಲೋಡಿ ನಿವಾಸಿ ಬಾಲಚಂದ್ರ ಮಲೆಕುಡಿಯ ಇವರು ತಮ್ಮ ತೋಟದಲ್ಲಿ ಮರಕಡಿಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಯ ನಂತರ ಮಲಗಿದಲ್ಲಿಯೇ ಇದ್ದು ಪ್ರಸ್ತುತ ಕೊಕ್ಕಡ ದಲ್ಲಿ ಪತ್ನಿಯವರ ಮನೆಯಲ್ಲಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya
ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ (ಎಂಡೋಸಲ್ಫಾನ್ ಸಂತ್ರಸ್ತರಿಗೆ) ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಯಾಂಪಸ್, ಉಜಿರೆ, ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ.) ನ ಸೇವಾ ಯೋಜನೆ, ಪ್ರೆಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಶಿಕ್ಷಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
ಬೆಳ್ತಂಗಡಿ: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ತೀವ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನಿಂದ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಸುರ್ಯ ಸರಕಾರಿ ಕಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಸೆ.4 ರಂದು ಸಂಜೆ 3:20 ಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿಯ ಕಾರಿನಲ್ಲಿ ಜಯಂತ್.ಟಿ ಬ್ಯಾಗ್ ಜೊತೆ ಬಂದು ಹಾಜರಾಗಿದ್ದಾನೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಪಟ್ರಮೆ : ಸ್ಪಂದನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಪಟ್ರಮೆ ಇದರ ವಾರ್ಷಿಕ ಮಹಾಸಭೆಯು ಸೆ.3ರಂದು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರುತಿ ವಹಿಸಿಕೊಂಡರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya
ಲಾಯಿಲ: ಕರ್ನೋಡಿ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ” ನಡೆಯಿತು. ಶಾಲೆಯಲ್ಲಿ 25 ವರುಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಕರಣ : ಸ್ವಾಮೀಜಿಗಳ ನಿಯೋಗದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ

Suddi Udaya
ಬೆಂಗಳೂರು: ‘ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
ಬೆಳ್ತಂಗಡಿ: ಗಂಗೂಬಾಯಿ ಹಾನಗಲ್‌ ವಿಶ್ವವಿದ್ಯಾನಿಲಯ 2025ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆಯಲ್ಲಿ ಪಿಲ್ಯ ಸರಕಾರಿ ಶಾಲೆಯ ವಿದ್ಯಾರ್ಥಿ ಪ್ರಣೀತಾ ರವರು ಶೇ. 95.25 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya
ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನ ಮಿತ್ತಬಾಗಿಲು ಇದರ 2025-28ನೇ ಸಾಲಿನ ವ್ಯವಸ್ಥಾಪನಾ ಸಮಿತಿಯನ್ನು ಇತ್ತೀಚೆಗೆ ರಚಿಸಲಾಗಿದ್ದು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಬಿ.ಕೆ ಧನಂಜಯ...
error: Content is protected !!