24.2 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

Suddi Udaya
ಕಡಿರುದ್ಯಾವರ : ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ.4 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷೆ ರತ್ನವಾತಿ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮಾರ್ಗದರ್ಶಿ ಅಧಿಕಾರಿಯಾಗಿ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya
ಬೆಳ್ತಂಗಡಿ : ಎI ವಿಡಿಯೋ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್.ಎಂ.ಡಿ ಪೊಲೀಸರಿಗೆ ಸರಿಯಾಗಿ ತನಿಖೆಗೆ ಸಹಕರಿಸದ ಹಿನ್ನಲೆಯಲ್ಲಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ “ಲೀಡರ್ಸ್ ಟಾಕ್” ಕಾರ್ಯಕ್ರಮದ ಅಂಗವಾಗಿ ಕಂಪನಿ ಸೆಕ್ರೆಟರಿ ಕೋರ್ಸ್‌ ಕುರಿತು ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಉಡುಪಿ ಮೂಲದ ಪ್ರಾಕ್ಟಿಸಿಂಗ್ ಕಂಪನಿ ಸೆಕ್ರೆಟರಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya
ಗರ್ಡಾಡಿ: ಶ್ರೀ ನಂದಿಕೇಶ್ವರ ಭಜನಾ ಮಂಡಳಿ ನಂದಿಬೆಟ್ಟ ಇದರ 2025-26 ನೇ ಸಾಲಿನ ನೂತನ‌ ಸಮಿತಿ ರಚನೆಯನ್ನು ಇತ್ತಿಚೆಗೆ ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ರಾಜೇಶ್ ಆಚಾರ್ಯ ನಂದಿಬೆಟ್ಟ,ಉಪಾಧ್ಯಕ್ಷರಾಗಿ ಸುಜಯ್ ಶೆಟ್ಟಿ ಬಾರ್ದಜೆ, ಕಾರ್ಯದರ್ಶಿಯಾಗಿ ಪ್ರವೀಣ್...
Uncategorizedಪ್ರಮುಖ ಸುದ್ದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ಅವರ ಅಧ್ಯಕ್ಷತೆಯಲ್ಲಿ ಸೆ.4ರಂದು ಶ್ರೀ ಧ.ಮಂ.ಕಲಾಭವನ ಬೆಳ್ತಂಗಡಿಯಲ್ಲಿ ಜರುಗಿತು. ಸಂಘವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಹಾಗೂ ಕೆಎಂಸಿ ಆಸ್ಪತ್ರೆ, ಅತ್ತಾವರ, ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಆ. 30 ರಂದು ಶ್ರೀ ಕೃಷ್ಣ ಆಸ್ಪತ್ರೆ, ಕಕ್ಕಿಂಜೆಯಲ್ಲಿ ನಡೆಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya
ಕಾಯರ್ತಡ್ಕ: ಗ್ರಾಮೀಣ ಭಾಗದ ಜನರಿಗೆ ಶೀಘ್ರವಾಗಿ ಆರೋಗ್ಯ ಸೇವೆ ಸಿಗಬೇಕೆಂಬ ಹಂಬಲದೊAದಿಗೆ ಕಾಯರ್ತಡ್ಕ ಪರಿಸರದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭವಾಗಿದೆ. 6 ಬೆಡ್ ನಿಂದ 50 ಬೆಡ್‌ನ ದೊಡ್ಡ ಆಸ್ಪತ್ರೆಯಾಗಿ ಪರಿವರ್ತನೆಯ ಹಿಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
ಬೆದ್ರಬೆಟ್ಟು : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ, ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಮಹಿಳಾ ಸಂಘದ ವತಿಯಿಂದ ಯುವ ಜನತೆ ಮತ್ತು ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ ಸ.3ರಂದು ಜರುಗಿತು.ಎ.ಜೆ. ಸಮೂಹ ಸಂಸ್ಥೆಯ ಅತಿಥಿ ಉಪನ್ಯಾಸಕರಾದ ಶರಲ್ ಜೇನ್‌ ನೊರೊನ್ಹಾ ಸಂಪನ್ಮೂಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya
ಗುರುವಾಯನಕೆರೆ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ವಿಜಯ ರತ್ನ ಪ್ರಶಸ್ತಿ ಪುರಸ್ಕೃತ,ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ...
error: Content is protected !!