24.2 C
ಪುತ್ತೂರು, ಬೆಳ್ತಂಗಡಿ
October 3, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ವೇಣೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದು ಆರೋಪಿ ಟಿಪ್ಪರ್ ಚಾಲಕ ಧನಕೀರ್ತಿ ಎಂಬಾತನಿಗೆ ನ್ಯಾಯಾಂಗ ಬಂಧನದ ವಿಧಿಸಿದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2 ರಂದು ನಡೆದಿದೆ. ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya
ಬೆಳ್ತಂಗಡಿ- ಮಂಗಳೂರು ಕೃಷಿಕರ ಸಹಕಾರಿ ಸಂಘ (ಮಾಸ್ ಲಿಮಿಟೆಡ್) ಇದರ ಆಡಳಿತ ಮಂಡಳಿಯ ಬೆಳ್ತಂಗಡಿ ತಾಲೂಕಿನ ಎ ವರ್ಗದ ತೆರವಾದ ಸ್ಥಾನಕ್ಕೆ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಅವರನ್ನು ಆಯ್ಕೆಯಾಗಿದ್ದಾರೆ. ಬಾಲಕೃಷ್ಣ ಗೌಡ ಪ್ರಸ್ತುತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya
ಗೇರುಕಟ್ಟೆ : ಗೇರುಕಟ್ಟೆ ಕಳಿಯ ಗ್ರಾಮದ ನಿವಾಸಿ ಜವಳಿ ವ್ಯಾಪಾರ ವಹಿವಾಟು ಉದ್ಯಮಿ ಸತೀಶ್ ಕುಮಾರ್ ಬಿ. (58 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಸೆ.4.ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು. ಮೃತರು, ಪತ್ನಿ ಯಶವಂತಿ...
Uncategorized

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ

Suddi Udaya
ಧರ್ಮಸ್ಥಳ : ಮೈಸೂರಿನ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಹರೀಶ್ ಗೌಡರ ನೇತೃತ್ವದಲ್ಲಿ ಎರಡು ಸಾವಿರ ಮಂದಿ ಭಕ್ತರು ಹಾಗೂ ಅಭಿಮಾನಿಗಳು ಸೆ.3 ಬುಧವಾರ ಸಂಜೆ ಧರ್ಮಸ್ಥಳಕ್ಕೆ ೫೦ ವಾಹನಗಳಲ್ಲಿ ಆಗಮಿಸಿದರು. ಅವರನ್ನು...
ವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ ರೂ.3.03 ಕೋಟಿ ವ್ಯವಹಾರ;ರೂ.13.04 ಲಕ್ಷ ಲಾಭ ; ಶೇಕಡಾ 25 ಡಿವಿಡೆಂಟ್

Suddi Udaya
ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ 40ನೇ ವಾರ್ಷಿಕ ಸಾಮಾನ್ಯ ಸಭೆ ಗುರುವಾ ಯನ ಕೆರೆ ಕುಲಾಲ ಮಂದಿರ ದಲ್ಲಿ ಸೆ.3ರಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದಲ್ಲಿ...
Uncategorized

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

Suddi Udaya
ಧರ್ಮಸ್ಥಳ ಹಲವಾರು ಮೃತದೇಹ ಹೂತುಹಾಕಿದ ಆರೋಪಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಹಾಗೂ ಅವರ ತಂಡದ ವಿರುದ್ದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.೩ ರಂದು ಸಂಜೆ ಧರ್ಮಸ್ಥಳ ಗ್ರಾಮಸ್ಥರ ಪರವಾಗಿ...
ವರದಿ

ಮಂಗಳೂರು ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಕೊಕ್ರಾಡಿ ಹರಿಶ್ವoದ್ರ ಆಚಾರ್ಯ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಸಂಸ್ಥೆಯ ವತಿಯಿಂದ ಪಂಚ-ಕಸುಬುಗಳಲ್ಲಿ ಒಂದಾದ “ಎರಕ ಶಿಲ್ಪ” ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಸಂಸ್ಥೆಯ 59ನೇ ವಾರ್ಷಿಕ ಮಹಾಸಭೆಯಲ್ಲಿ ಕೊಕ್ರಾಡಿ ಶ್ರೀ ನವದುರ್ಗ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಬಂಗಾಡಿ ಮತ್ತು ಬೆಳ್ತಂಗಡಿ ವಲಯ ಮಟ್ಟದ ಖೋ-ಖೋ ಪಂದ್ಯಾಟ

Suddi Udaya
ಬೆಳ್ತಂಗಡಿ: ನಡ ಸರಕಾರಿ ಪ್ರೌಢಶಾಲೆಯಲ್ಲಿ ಬಂಗಾಡಿ ಮತ್ತು ಬೆಳ್ತಂಗಡಿ ವಲಯ ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ- ಬಾಲಕಿಯರ ಖೋ-ಖೋ ಪಂದ್ಯಾಟಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ಗೌಡ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya
ನಾರಾವಿ :ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತಿಗೆ ಸೆ. 3ರಂದು ವಿಧಾನ ಪರಿಷತ್ತಿನ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಬೈಕ್ ಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕ‌ರ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya
ಉಜಿರೆ: ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಅಡುಗೆ ಅನಿಲ ತೆಗೆದುಕೊಂಡು ತೆರಳುತ್ತಿದ್ದ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ ಘಟನೆ ಸೆ.3ರಂದು ಸಂಜೆ ಉಜಿರೆಯ ಹಳ್ಳಿಮನೆ ಸಮೀಪ ನಡೆದಿದೆ. ಘಟನೆಯಲ್ಲಿ ಬೈಕ್...
error: Content is protected !!