ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಬಜಿರೆ: ನಿಟ್ಟಡೆ, ಪಡ್ಡಂದಡ್ಕ, ಬಜಿರೆ ಕ್ಲಸ್ಟರ್‌ಗಳ ವಲಯ ಮಟ್ಟದ ಖೋ-ಖೋ ಪಂದ್ಯಾಟವು ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯಲ್ಲಿ ಜರುಗಿತು. ಖೋ-ಖೋ ಪಂದ್ಯಾಟದಲ್ಲಿ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ.ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಹಾಗೂ ಬಾಲಕರ ತಂಡವು ದ್ವಿತೀಯ...
