ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ.) (CBK) ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ. 15ರಂದು ಸಿಬಿಕೆ ಕಚೇರಿಯಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಗಸ್ಟೀನ್ ಟಿ. ಎ. ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿ...
