24.2 C
ಪುತ್ತೂರು, ಬೆಳ್ತಂಗಡಿ
October 3, 2026
ಧಾರ್ಮಿಕಬೆಳ್ತಂಗಡಿ

ಇಂದು(ಸೆ.2): ಶ್ರೀ ಕ್ಷೇತ್ರ ಓಡೀಲು ನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸಂಸ್ಕಾರ ಭಾರತಿ (ರಿ.) ದಕ್ಷಿಣ ಕನ್ನಡಬೆಳ್ತಂಗಡಿ ಘಟಕ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಕ್ಷೇತ್ರ ಓಡೀಲು ಇದರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ಭೂಸೇನೆಯಲ್ಲಿ ಸುದೀರ್ಘ 37 ವರ್ಷ ಭಾರತ ಮಾತೆಯ ಸೇವೆ...
ಕ್ರೀಡಾ ಸುದ್ದಿ

ಪದವಿಪೂರ್ವ ಕಾಲೇಜಗಳ ತ್ರೋಬಲ್ ಪಂದ್ಯಾಟ

Suddi Udaya
ಪೂಂಜಾಲಕಟ್ಟೆ :ಬೆಳ್ತಂಗಡಿ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳ ತ್ರೋ ಬಾಲ್ ಪಂದ್ಯಾಟ ಕೆ ಪಿ ಎಸ್ ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಯಲ್ಲಿ ಆ 1ರಂದು ನಡೆಯಿತು. ಮಡಂತ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ಗ್ರಾಮಾಂತರ ಸುದ್ದಿ

ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

Suddi Udaya
ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾವಳಿಯುಆ.1ರಂದುಸರಕಾರಿ ಪದವಿಪೂರ್ವ ಕಾಲೇಜು ಪೂಂಜಾಲಕಟ್ಟೆಯಲ್ಲಿ ನಡೆದ ತ್ರೋಬಾಲ್ ಪಂದ್ಯಾವಳಿಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಬಾಲಕರ ತಂಡ ದ್ವಿತೀಯ ಸ್ಥಾನ...
ಶಾಲಾ ಕಾಲೇಜು

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ, ಒಂಬತ್ತನೇ ವರ್ಷದ ” ಸ್ಕೌಟ್ ಗಣಪತಿ” ಪೂಜೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಬನ್ನಿಸ್, ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಸ್ಕೌಟ್ ಗಣಪತಿ ಪೂಜೆಯನ್ನು...
ಆಯ್ಕೆ

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ :ಕರ್ನಾಟಕ ಪಬ್ಲಿಕ್ ಸ್ಕೂಲ್ ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಇಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya
ಉಜಿರೆ: ಬುರುಡೆ ಚಿನ್ನಯ್ಯನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.1 ರಂದು ಸಂಜೆ 7 ಗಂಟೆಗೆ ಉಜಿರೆ – ಚಾರ್ಮಾಡಿ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ಗೆ ಕರೆದುಕೊಂಡು ಬಂದು ಎಸ್.ಐ.ಟಿ ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ. ಚಿನ್ನಯ್ಯ ಈ...
Uncategorized

ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಕುಸುಮಾವತಿಯವರೊಂದಿಗೆ ಮಾತುಕತೆ

Suddi Udaya
ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರುಪಾಂಗಾಳದಲ್ಲಿರುವ ಸೌಜನ್ಯ ಮನೆಗೆ ಸೆ.1ರಂದು ಭೇಟಿ ನೀಡಿ, ಸೌಜನ್ಯ ತಾಯಿ ಕುಸುಮಾವತಿಯವರೊಂದಿಗೆ ಮಾತನಾಡಿದ್ದಾರೆ. ಸೌಜನ್ಯ ಕೇಸ್ ಮರು ತನಿಖೆಯಾಗಬೇಕೆಂದು, ಸೌಜನ್ಯಳ ಅತ್ಯಾಚಾರಿಗಳಿಗೆ ಶಿಕ್ಷೆಯಾಗಲೇಬೇಕೆಂದು ಸಭೆಯಲ್ಲಿ ಒತ್ತಾಯಿಸಿದ್ದ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
ಮಚ್ಚಿನ : ಮಚ್ಚಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಇದರ ಸಹಯೋಗದೊಂದಿಗೆ ಪುಂಜಾಲಕಟ್ಟೆ ಮತ್ತು ಗುರುವಾಯನಕೆರೆ ವಲಯ ಮಟ್ಟದ 14 ರ ವಯೋಮಾನದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಮಚ್ಚಿನ ಶಾಲಾ ಕ್ರೀಡಾಂಗಣದಲ್ಲಿದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya
ಬೆಳ್ತಂಗಡಿ: ಸಹಾಯಕ ಇಂಜಿನಿಯರ್ ಯಾಗಿದ್ದ ಶಿವಕುಮಾರ್ ಕೆ.ಎಸ್. ರವರು ಪ್ರಸುತ್ತ ಸಹಾಯಕ ಕಾರ್ಯಪಾಲಕ ಇಂಜಿನಿಯರಿಂಗ್ ಹುದ್ದೆಗೆ ಭಡ್ತಿ ಹೊಂದಿ ಮಾರುಕಟ್ಟೆ ಅಭಿವೃದ್ದಿ ಯೋಜನೆ ಉಪವಿಭಾಗ ಮಂಗಳೂರು ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ. ಇವರು ಲೋಕೋಪಯೋಗಿ ಇಲಾಖೆ ಉಪವಿಭಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

Suddi Udaya
ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಡಿ.ಎಸ್.ಎ , ಡಿ. ಎಫ್. ಎ ಮುಂತಾದ ವಿಷಯಗಳಲ್ಲಿ ಕಂಪ್ಯೂಟರ್ ಶಿಕ್ಷಣದ ತರಗತಿಗಳನ್ನು ಸೆ. 1ರಂದು ಉದ್ಘಾಟನೆ ಮಾಡಲಾಯಿತು. ಉಜಿರೆ ಐಕಾನ್ ನ್ಯಾಷನಲ್ ಬೋರ್ಡ್...
error: Content is protected !!