24.7 C
ಪುತ್ತೂರು, ಬೆಳ್ತಂಗಡಿ
October 3, 2026
Uncategorized

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಪೆರಾಡಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಉತ್ತಮ‌ ಪ್ರೋತ್ಸಾಹಕ ವಿಶೇಷ ಪ್ರಶಸ್ತಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪೊಲೀಸ್ ಠಾಣೆಯ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Suddi Udaya
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ದಾಖಲಾದ AI ವಿಡಿಯೋ ಪ್ರಕರಣದ ವಿಚಾರಣೆಗಾಗಿ ಆ.30 ರಂದು ಮಧ್ಯಾಹ್ನ 1 ಗಂಟೆಗೆ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ಕಚೇರಿಗೆ ಯ್ಯೂಟೂಬರ್ ಸಮೀರ್ ಎಂ.ಡಿ ವಕೀಲರೊಂದಿಗೆ ಹಾಜರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya
ತಣ್ಣೀರುಪಂತ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಶೇ. 100 ಸಾಲ ವಸೂಲಾತಿ ಸಾಧನೆ ಮಾಡಿದ್ದು ವಿಶೇಷವಾಗಿ ಪ್ರಶಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಕಲಾನಿಕೇತನ ಡಾನ್ಸ್ ಪೌಂಡೇಶನ್ ಬೆಳ್ತಂಗಡಿ ಘಟಕಕ್ಕೆ ಶೇ. 100 ಫಲಿತಾಂಶ

Suddi Udaya
ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ನಡೆಸಿದ 2025 ನೇ ಸಾಲಿನ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕಲಾನಿಕೇತನ ಡಾನ್ಸ್ ಪೌಂಡೇಶನ್ ಬೆಳ್ತಂಗಡಿ ಘಟಕ ಶೇಕಡಾ 100 ಫಲಿತಾಂಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
ಬಾರ್ಯ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 29 ರಂದು ನಡೆದ ಬಾರ್ಯ, ತೆಕ್ಕಾರು, ಪುತ್ತಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಬಾರ್ಯ...
Uncategorized

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya
ತೆಕ್ಕಾರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಶೇ. 100 ಸಾಧನೆ ಮಾಡಿದ್ದು ಇವರಿಗೆ ಸಾಧನ ಪ್ರಶಸ್ತಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

Suddi Udaya
ಇಂದಬೆಟ್ಟು ಗ್ರಾಮ ಪಂಚಾಯತಿನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆ. 30ರಂದು ಜರುಗಿತು. ಮಾರ್ಗದರ್ಶಿ ಅಧಿಕಾರಿಯಾಗಿ ಶಿಕ್ಷಣಾಧಿಕಾರಿ ಶೀಮತಿ ತಾರಕೇಸರಿ ಆಗಮಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು. ಅಧ್ಯಕ್ಷತೆಯನ್ನು ಗ್ರಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಳ್ತಂಗಡಿ ತಾಲೂಕಿನ 81 ಗ್ರಾಮಗಳಿಂದ ಸಮಸ್ತ ಜೈನ ಧರ್ಮೀಯ ಶ್ರಾವಕ ಶ್ರಾವಿಕೆಯರು ವಾಹನದ ಮೂಲಕ ಜಾಥಾವನ್ನು ಆ.31ರಂದು ಹಮ್ಮಿಕೊಂಡಿರುತ್ತಾರೆ. ಈ ಜಾಥಾದಲ್ಲಿ ತಾಲೂಕಿನ ಮೂಲೆ ಮೂಲೆಗಳಿಂದ ಎಲ್ಲ ಶ್ರಾವಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮುಂಡಾಜೆ ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya
ಮುಂಡಾಜೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ 100% ಸಾಲ ವಸೂಲಾತಿ ಸಾಧನೆ ಮಾಡಿದ್ದು ವಿಶೇಷವಾಗಿ ಪ್ರಶಸ್ತಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya
ನಿಡ್ಲೆ: ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.29 ರಂದು ಬರೆಂಗಾಯ ಕಲ್ಕುಡಗುಡ್ಡೆ ನಾಗವೇಣಿ ಅಮ್ಮ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಂದರ ಗೌಡ...
error: Content is protected !!