ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ
ಬೆಳ್ತಂಗಡಿ: ಸುಮಾರು 12 ವಷ೯ಗಳ ಹಿಂದೆ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ಅವರು ಎಸ್.ಐ.ಟಿ ಅಧಿಕಾರಿಗಳಿಗೆ ಆ. 28 ರಂದು ದೂರು ನೀಡಿದ್ದು ದೂರನ್ನು...
