24.7 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿ

ಅಂತ ರಾಜ್ಯಗಣಿತ ಜ್ಞಾನತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ ಪ್ರಭು ಆ 25 ರಂದು ನಮ್ಮ ಪಿಡಿಜಿ ವಿಕ್ರಮ್ ದತ್ತ ರವರು CEO ಆಗಿರುವ ಕಾಸರಗೋಡಿನ ಬದಿಯಡ್ಕದಲ್ಲಿರುವ ಕುನಿಲ್ ಶೈಕ್ಷಣಿಕ ಸಂಸ್ಥೆಯ ಹೈಸ್ಕೂಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ದೂರುದಾರ ಚಿನ್ನಯ್ಯನಿಗೆ ಅಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸ ಹಾಗೂ ಸಹೋದರ ಮೋಹನ್ ಶೆಟ್ಟಿ ಮನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya
ಮಂಗಳೂರು: ಯುವ ಕಾಂಗ್ರೆಸ್ ದ.ಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಬೃಹತ್ ಪಂಜಿನ ಮೆರವಣಿಗೆ ಮಂಗಳೂರಿನ ನವಭಾರತ್ ಸರ್ಕಲ್ ಬಳಿಯಿಂದ ಮಂಗಳೂರು ನಗರಪಾಲಿಕೆಯ ಮುಂಭಾಗದವರೆಗೆ ಆ.25 ರಂದು ನಡೆಯಿತು. ಪಂಜಿನ...
ತಾಲೂಕು ಸುದ್ದಿ

ಅಕ್ರಮ ಪ್ರವೇಶ ಮಾಡಿ ಯುವಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ವಿಚಾರದಲ್ಲಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಬಳಿಕ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ...
ಶಾಲಾ ಕಾಲೇಜು

ಜನಪದ ಗೀತ ಗಾಯನ ಸ್ಪರ್ಧೆ

Suddi Udaya
ಬೆಳ್ತಂಗಡಿ :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಆ 24.ರಂದು ವಾಣಿ ಸಂಸ್ಥೆಯಲ್ಲಿ ನಡೆದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರೇಂಜರ್ಸ್ ವಿದ್ಯಾರ್ಥಿನಿಯರು ತೃತೀಯ...
ಗ್ರಾಮಾಂತರ ಸುದ್ದಿ

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya
ಕೊಯ್ಯೂರು :ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮಹತ್ತರವಾದದ್ದು. ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣ ಹಾಗೂ ದುಶ್ಚಟ ಗಳಿಂದ ಪ್ರಭಾವಿತರಾ ಗದಂತೆ ಪೋಷಕರು ಮತ್ತು ಶಿಕ್ಷಕರು ಗಮನ ಹರಿಸಬೇಕು ” ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya
ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಾರ್ಮಾಡಿ,ಚಿಬಿದ್ರೆ, ತೋಟತ್ತಾಡಿ ಇದರ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಜನಾರ್ಧನ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ದಿವಿನೇಶ್ ಮೈಕಾನ್, ಉಪಾಧ್ಯಕ್ಷರಾಗಿ ನಾಗೇಶ್ ಮೂಲ್ಯ,ಜೊತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇವುಗಳ ಆಶ್ರಯದಲ್ಲಿ,ಊರವರ ಸಹಕರಾದೊಂದಿಗೆ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಬಳಂಜ ಬ್ರಹ್ಮಶ್ರೀ ನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಆಯೋಜಿಸಿದ ಗೀತಾ ಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ “ಧರ್ಮ ವಿಜಯ ಸಮಾವೇಶ”ದ ಸಿದ್ಧತೆ ಬಗ್ಗೆ ಗಣ್ಯರ ಸಮಾಲೋಚನಾ ಸಭೆ: ಸೆ.5 ಕ್ಕೆ ಧರ್ಮಸ್ಥಳದಲ್ಲಿ ಉಭಯ ಜಿಲ್ಲಾ ಧರ್ಮಕ್ಷೇತ್ರಗಳ ಮುಖ್ಯಸ್ಥರ ಸಮಾವೇಶ

Suddi Udaya
ಬೆಳ್ತಂಗಡಿ: ಧರ್ಮ ನಿಂದನೆ, ಕೋಟ್ಯಾಂತರ ಭಕ್ತರನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಚಾರ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಮತ್ತು ಅವರ ಕುಟುಂಬವರ್ಗದವರ ಮೇಲೆ ವಿನಾಕಾರಣ ಆರೋಪ ಎಸಗುತ್ತಿರುವ ಶಕ್ತಿಗಳ ಷಡ್ಯಂತ್ರವನ್ನು ಮಟ್ಟ ಹಾಕಿ ಅದಕ್ಕೆ...
error: Content is protected !!