ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ, ಆ. 23 ರಂದು ನಡೆದ ವಿವಿಧ ಸಾಮಾಜಿಕ ಮತ್ತು ಶಿಕ್ಷಣಾತ್ಮಕ ಕಾರ್ಯಕ್ರಮಗಳಲ್ಲಿ ವಲಯ ಅಧ್ಯಕ್ಷ ಅಭಿಲಾಶ್ ಬಿ ಎ ಮತ್ತು ಅವರ ಆಪ್ತ ಕಾರ್ಯದರ್ಶಿ ರಾಘವೇಂದ್ರ...
ಕೊಕ್ಕಡ: ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚಿನಲ್ಲಿ ಆ. 24 ರಂದು ಯುವದಿನ ಆಚರಿಸಲಾಯಿತು. ಯುವಜನರಲ್ಲಿ ಸ್ವಾವಲಂಬನೆಯನ್ನು ಬೆಳೆಸಲು ಸ್ವ ಉದ್ಯೋಗ ಮಾಹಿತಿ ತರಬೇತಿ ನೀಡಲಾಯಿತು. ಚರ್ಚಿನ ಧರ್ಮಗುರುಗಳಾದ ವಂ. ಅನಿಲ್ ಪ್ರಕಾಶ್ ಡಿ...
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ವತಿಯಿಂದ ನಡೆದ ಗೀತ ಗಾಯನದಲ್ಲಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬುಲ್ ಬುಲ್ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಮುಖ್ಯ ಶಿಕ್ಷಕಿ...
ಮಡಂತ್ಯಾರು: ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟವು ಆ.23ರಂದು ಮನ್ ಶರ್ ಆಂಗ್ಲ ಮಾಧ್ಯಮ ಶಾಲೆ ಗೇರುಕಟ್ಟೆಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 14 ರ ವಯೋಮಾನದ...
ಉಜಿರೆ: ಇಲ್ಲಿಯ ನಿನ್ನಿಕಲ್ಲು ನಿವಾಸಿ ಉದ್ಯಮಿ, ಕ್ರೀಡಾಪಟು ಶಿವರಾಮ ಕಾರಂತ್ (70ವ)ರವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆ.25ರಂದು ನಿಧನರಾದರು. ಇವರು ಮೂಲತ ಪುತ್ತೂರಿನವರಾಗಿದ್ದು, ಪತ್ನಿ ಮಲ್ಲಿಕಾ, ಪುತ್ರ ಆದರ್ಶ್ ಕಾರಂತ್, ಪುತ್ರಿ ಮಾನಸ,...
ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ಮಂಡಲದ ವತಿಯಿಂದ ಆ. 24ರಂದು ನಾರಾವಿ ಕಾಶಿಮಠ ಸಭಾಂಗಣದಲ್ಲಿ ಬಿಜೆಪಿ ನಾರಾವಿ ಮತ್ತು ಕುತ್ಲೂರು ಶಕ್ತಿಕೇಂದ್ರದ ವಿಶೇಷ ಅಭ್ಯಾಸವರ್ಗ ಯಶಸ್ವಿಯಾಗಿ ನಡೆಯಿತು. ಬಿಜೆಪಿ ಬೆಳ್ತಂಗಡಿ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನಿರ್ದೇಶನದಂತೆ ಬೆಳ್ತಂಗಡಿ ವಲಯ ಮಟ್ಟದ ಗೀತ ಗಾಯನ ಸ್ಪರ್ಧೆಯು ಆ. 24 ರಂದು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ರೇಂಜರ್ ವಿಭಾಗದ ಜನಪದ ಗೀತ...
ಉಜಿರೆ : ಎಸ್ ಡಿ ಯಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವೀರೇಂದ್ರ ಹೆಗ್ಗಡೆಯವರ ಆಶಯದಂತೆ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಬದ್ದತೆ ಮತ್ತು ಸಾಮಾಜಿಕ ಕಳಕಳಿ ಭಾವನೆಯನ್ನು ಜಾಗೃತಗೊಳಿಸುವ ಉದ್ದೇಶದಿಂದ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ...
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ವತಿಯಿಂದ ಕಬ್ಸ್ ಬುಲ್ ಬುಲ್, ಸ್ಕೌಟ್ ಗೈಡ್, ರೋವರ್ ರೇಂಜರ್ಸ್ ವಿದ್ಯಾರ್ಥಿಗಳ ಗೀತ ಗಾಯನವೂ ವಾಣಿ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಕ...
ಬಂದಾರು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 24 ರಂದು ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಬಂದಾರು...