24.7 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ವತಿಯಿಂದ ಕಬ್ಸ್ ಬುಲ್ ಬುಲ್, ಸ್ಕೌಟ್ ಗೈಡ್, ರೋವರ್ ರೇಂಜರ್ಸ್ ವಿದ್ಯಾರ್ಥಿಗಳ ಗೀತ ಗಾಯನವೂ ವಾಣಿ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು, ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya
ಬಂದಾರು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 24 ರಂದು ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಬಂದಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನವನ್ನು ಮಾತ್ರ ಅವಲಂಬಿಸದೆ ಸೃಜನಾತ್ಮಕ ಹಾಗೂ ತಾರ್ಕಿಕ ಚಿಂತನಾ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಯುಐಪಾತ್ ಆಟೋಮೆಷನ್ ಡೆವಲಪರ್ ಜಿಬಿನ್ ಟಿ.ವಿ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ಐಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
ಇಳಂತಿಲ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಇಳಂತಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ ಅಸೌಖ್ಯದಿಂದ ನಿಧನ

Suddi Udaya
ಕೊಕ್ರಾಡಿ: ಇಲ್ಲಿಯ ಅಂಬಲ ಪಲ್ಕೆ ನಿವಾಸಿ ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ (47ವ) ಅಸೌಖ್ಯದಿಂದ ಆ.25ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಅಂಡಿಂಜೆ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾಗಿದ್ದರು. ಮೃತರು ಪತಿ ನಿವೃತ್ತ...
ತಾಲೂಕು ಸುದ್ದಿವರದಿ

ಉಜಿರೆ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ; ಸರ್ವಧರ್ಮ ಸಮನ್ವಯ ಸಭೆ

Suddi Udaya
ಬೆಳ್ತಂಗಡಿ; ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜಿರೆ ಇದರ ವತಿಯಿಂದ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ಸರ್ವ ಧರ್ಮ ಸಮನ್ವಯ ಸಭೆ ಇತ್ತೀಚೆಗೆ ಉಜಿರೆ ಶ್ರೀ ಶಾರದಾ ಮಂಡಪದಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಆಶ್ರಯದಲ್ಲಿ ನಡೆದ ಸ್ಕೌಟ್, ಗೈಡ್, ಕಬ್, ಬುಲ್ ಬುಲ್, ‘ಗೀತಗಾಯನ’ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಸ್ಕೌಟ್ ವಿಭಾಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya
ಬೆಳ್ತಂಗಡಿ; ಕರ್ನಾಟಕ ಮುಸ್ಲಿಂ ಜಮಾಅತ್ ಕೆಎಂಜೆ ಉಜಿರೆ ಸರ್ಕಲ್ ಸಮಿತಿ ವತಿಯಿಂದ ಎಸ್ಸೆಸ್ಸೆಫ್‌ ಉಜಿರೆ ಸೆಂಟರ್ ಹಾಗೂ ಎಸ್‌ವೈಎಸ್ ಉಜಿರೆ ಸರ್ಕಲ್ ಸಹಭಾಗಿತ್ವದಲ್ಲಿ ಉಜಿರೆ ಹಳೆಪೇಟೆ ಮದರಸ ಸಭಾಂಗಣದಲ್ಲಿ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ ಆ.23...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
ಗುಂಡೂರಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯ ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಲಕ್ಷ್ಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya
ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಈದ್ ಮೀಲಾದ್ ಕಾರ್ಯಕ್ರಮದ 1500 ನೇ ವರ್ಷಾಚರಣೆಯ ಪ್ರಯುಕ್ತ ಕಳಿಯ ಗ್ರಾಮ ಪಂಚಾಯತ್, ಸ್ನೇಹ ಸಂಗಮ ಆಟೋರಿಕ್ಷಾ ಚಾಲಕರ ಸಂಘ, ಈದ್ ಮೀಲಾದ್ ಸ್ವಾಗತ ಸಮಿತಿಯ...
error: Content is protected !!