ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ನಿವಾಸಿ ಹಿರಿಯ ವಕೀಲರಾದ ಶ್ರೀಧರ ಗೌಡ(63ವ) ರವರು ಅನಾರೋಗ್ಯದಿಂದ ಇಂದು (ಆ.23ರಂದು) ನಿಧನರಾದರು. ಇವರು ಬೆಳ್ತಂಗಡಿಯ ವಕೀಲ ಈಶ್ವರ ಭಟ್ ಹಾಗೂ ಪುತ್ತೂರಿನ ಹಿರಿಯ ವಕೀಲರಾಗಿದ್ದ ಶಿವರಾಮ್ ಗೌಡ ರ...
ಬೆಳ್ತಂಗಡಿ: ಮಹೇಶ ಶೆಟ್ಟಿ ತಿಮರೋಡಿ ಅವರನ್ನು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶದ ಬಳಿಕ ಸಂಜೆ ಪೊಲೀಸರು...
ಧರ್ಮಸ್ಥಳ: ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಆ ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಧಮ೯ಸ್ಥಳದ ಧಮಾ೯ಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಆರೋಪದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ....
ಧರ್ಮಸ್ಥಳ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳ ಚರ್ತುವಿಧ ದಾನ ಪರಂಪರೆಯೊಂದಿಗೆ ಇಂದು ವಿಶ್ವವಿಖ್ಯಾತವಾಗಿದೆ. ಕ್ಷುಲ್ಲಕ ಕಾರಣದಿಂದ, ಮಾಧ್ಯಮಗಳಲ್ಲಿ ಅಪಪ್ರಚಾರದಿಂದ ಎಲ್ಲರಿಗೂ ತೀವ್ರ ದುಃಖವಾಗಿದೆ. ಧರ್ಮಸ್ಥಳದ ಭವ್ಯ...
ಬಜಿರೆ: ಇಲ್ಲಿಯ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರವು ಜರುಗಿತು. ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್, ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಪಿ., ತಾಯಂದಿರ...
ಬೆಳ್ತಂಗಡಿ: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನ ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಳಿಯ ಗೋಲ್ಡ್ & ಡೈಮಂಡ್ ಪ್ರಸ್ತುತ ಪಡಿಸುವ ಮಕ್ಕಳಿಗೆ ಕೃಷ್ಣ ವೇಷ...
ಬೆಳ್ತಂಗಡಿ: ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳು, ಕೈಮಗ್ಗ ಸೀರೆಗಳು, ಆಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ರಾಜಸ್ಥಾನ ಬೃಹತ್ ಮಾರಾಟ ಮೇಳವು ಬೆಳ್ತಂಗಡಿ ಧರ್ಮಸ್ಥಳ ಮಂಜುನಾಥ ಸ್ವಾಮಿ...
ಉಜಿರೆ: ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಪ್ರೌಢಶಾಲ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಂ ಐ.ಟಿ ಕಾಲೇಜಿನ ಮುಖ್ಯ ಗ್ರಂಥಪಾಲಕರಾದ ಡಾ.ರಜತ ಇವರು ಪುಸ್ತಕ ವಿಮರ್ಶೆ, ಲೇಖನ ಬರಹ, ವರದಿ ತಯಾರಿಯ...
ಬೆಳ್ತಂಗಡಿ: ಕರಾಯ ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಅಂಡೆತ್ತಡ್ಕ ಸ.ಉ.ಹಿ.ಪ್ರಾ ಶಾಲೆಯ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ಮೈರೊಳ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಆ.21 ರಂದು ನಡೆದ ಪಂದ್ಯಾವಳಿಯಲ್ಲಿ ಎರಡು ವಿಭಾಗದ ತಂಡಗಳು...
ಮಡಂತ್ಯಾರು : ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾನಿಲಯದ 2025ನೇ ಸಾಲಿನಲ್ಲಿ ನಡೆಸಲಾದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ನಿಯತಿ ನೃತ್ಯ ನಿಕೇತನ ಮಡಂತ್ಯಾರು ಇದರ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ....