September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆನ್ಲೈನ್ ರಸಪ್ರಶ್ನೆ ಸ್ಪರ್ಧೆ: ವೇಣೂರು ಸ.ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ಇದರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಮೂರನೇ ವರ್ಷದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಒಕ್ಕೂಟದ ವತಿಯಿಂದ ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಬಳಂಜ ಬಿ ಒಕ್ಕೂಟದ ವತಿಯಿಂದ ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಳಂಜ ಬಿ ಒಕ್ಕೂಟ ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು : ಮುಗೇರಡ್ಕದಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಬಹು ನಿರೀಕ್ಷಿತ ಪ್ರವಾಸೋದ್ಯಮ ದೃಷ್ಟಿಯಿಂದ ಜಾಗ ಕಾಯ್ದಿರಿಸುವ ಬಗ್ಗೆ ಎನ್ಎಚ್ಎಐ ಇಂಜಿನಿಯರ್ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya
ಮೊಗ್ರು : ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಕುರಿತಾದ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ಸಂಘದ ಸದಸ್ಯರಿಗೆ ಶೇ. 13 ಡಿವಿಡೆಂಟ್ ಘೋಷಣೆ

Suddi Udaya
ನಾಳ : ನಾಳ ಕ್ಷೀರ ಗಂಗಾ ಹಾಲು ಉತ್ಪಾದಕರ ಸಹಕಾರ ಸಂಘದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಆ.14 ರಂದು ಸಂಘದ ವಠರಾದಲ್ಲಿ ನಡೆಯಿತು. ಸಂಘವು ವರ್ಷ ವರ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ವತಿಯಿಂದ ಆಟಿಡೊಂಜಿ ದಿನ ಕೆಸರ್ದ ಗೊಬ್ಬು

Suddi Udaya
ಮಚ್ಚಿನ: ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಆಶ್ರಯದಲ್ಲಿ ಆ. 9ರಂದು ಲಕ್ಷ್ಮಿ ಗದ್ದೆ ಪಲ್ಕೆ ಯಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜಿನಲ್ಲಿ ‘ಆಟಿದ ಕಲ’ ಸಂಭ್ರಮ

Suddi Udaya
ಬೆಳ್ತಂಗಡಿ: ತುಳುನಾಡಿನ ಆಟಿ ತಿಂಗಳ ವಿಶೇಷತೆ, ಸಾಂಪ್ರದಾಯಿಕ ಆಹಾರ ಪದ್ಧತಿ, ಆಚರಣೆಗಳು ಹಾಗೂ ಗ್ರಾಮೀಣ ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ವಾಣಿ ಪದವಿ ಪೂರ್ವ ಕಾಲೇಜು, ಹಳೇಕೋಟೆಯಲ್ಲಿ ಆಯೋಜಿಸಿದ್ದ ‘ಆಟಿದ ಕಲ’ ಕಾರ್ಯಕ್ರಮವು ಸಂಭ್ರಮದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪುಂಜಾಲಕಟ್ಟೆ: ಹಟ್ಟತ್ತೋಡಿ ನಿವಾಸಿ ಕೃಷಿಕ ಗೋವಿಂದ ಗೌಡ ನಿಧನ

Suddi Udaya
ಪುಂಜಾಲಕಟ್ಟೆ : ಇಲ್ಲಿಯ ಕುಕ್ಕಳ ಗ್ರಾಮದ ಹಟ್ಟತ್ತೋಡಿ ನಿವಾಸಿ ಕೃಷಿಕ ಗೋವಿಂದ ಗೌಡ ರವರು ಅಲ್ಪಕಾಲದ ಅಸೌಖ್ಯದಿಂದ ಆ.14ರಂದು ನಿಧನರಾದರು. ಮೃತರು ಪತ್ನಿ ಸುಂದರಿ, ಐವರು ಪುತ್ರರು, ಸಹೋದರರು , ಸಹೋದರಿಯರು ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಆ.15-16: ಎಕ್ಸೆಲ್ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಶೈಕ್ಷಣಿಕ ಸಾಧಕರಿಗೆ ಸನ್ಮಾನ- ರಕ್ಷಕ ನಮನ–2026’

Suddi Udaya
ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ‘ರಕ್ಷಕ ನಮನ–2026’ ಕಾರ್ಯಕ್ರಮವನ್ನು ಆ.15 ಮತ್ತು 16ರಂದು ಅರಮಲೆಬೆಟ್ಟು ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಐತಿಹಾಸಿಕ ಸಾಧನೆ:ರೂ.2.89 ಕೋಟಿ ನಿವ್ವಳ ಲಾಭ, ಅಧ್ಯಕ್ಷ ಪ್ರೀತಮ್ ಅವರಿಂದ ಸದಸ್ಯರಿಗೆ ಶೇ.21 ಡಿವಿಡೆಂಡ್ ಘೋಷಣೆ

Suddi Udaya
ಧರ್ಮಸ್ಥಳ: ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.14ರಂದು ಸಂಘದ ಸಾಧನಾ ಕಟ್ಟಡದ ಅಟಲ್ ಜೀ ಸಭಾಭವನದಲ್ಲಿ ನಡೆಯಿತು. ಸಂಘವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಮಲಾಬಾದ್ ಕೋಟೆಗೆ(ಗಡಾಯಿ ಕಲ್ಲು) ರೋಪ್‌ವೇ ನಿರ್ಮಾಣಕ್ಕೆ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ (ಗಡಾಯಿ ಕಲ್ಲು) ಪ್ರವಾಸಿ ತಾಣಕ್ಕೆ ರೋಪ್‌ವೇ ನಿರ್ಮಿಸುವಂತೆ ಕರ್ನಾಟಕ ಸರ್ಕಾರದ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...
error: Content is protected !!