32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya
ಶಿಶಿಲ : ಶಾಸಕ ಹರೀಶ್ ಪೂಂಜಾ ಹುಟ್ಟುಹಬ್ಬ ಆಚರಣೆಯು ಅಭಿಮಾನಿ ವಲಯದಲ್ಲಿ ನಡೆದಿದ್ದು ಆ ಪ್ರಯುಕ್ತ ಶಿಶಿಲ ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಗ್ರಾಮದ ಎಲ್ಲಾ ಶಾಲಾ ಮಕ್ಕಳಿಗೆ ಉಚಿತವಾಗಿ ಪೆನ್ ವಿತರಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ ಗುರುವಾಯನಕೆರೆಯಿಂದ ಬೆಳ್ತಂಗಡಿ ೩೩ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು, ಪುಂಜಾಲಕಟ್ಟೆ ಹೊಸ 11ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, ಶಿರ್ಲಾಲು ಹೊಸ 11 ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, 33/11ಕೆವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ 2 ಇದರ ಆಶ್ರಯದಲ್ಲಿ ಕನ್ಯಾಡಿ ಶಾಲಾ ಆವರಣದಲ್ಲಿ ನಡೆಯುವ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮೌಲೆ ಶೋಟೋಕಾನ್ ಕರಾಟೆ ಡೊ ಅಸೋಸಿಯೇಷನ್‌, ಇಂಡಿಯಾ, ಆಯೋಜಿಸಿದ 6ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಉಜಿರೆಯ ಮೋಹನ್ ಭಾಗವಹಿಸಿ ಬ್ಲಾಕ್ ಬೆಲ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
ಬೆಳ್ತಂಗಡಿ: ವಿದ್ಯಾದಾನ, ಅನ್ನದಾನ, ಅಕ್ಷರ ದಾಸೋಹ, ಶಿಕ್ಷಣ ಕ್ಷೇತ್ರ ಜೊತೆಗೆ ಸಮಾಜದ ಕಟ್ಟಕಡೆಯ ಕುಟುಂಬಗಳು ನೆಮ್ಮದಿಯಿಂದ ಇರಬೇಕು, ಆರ್ಥಿಕವಾಗಿ ಬಲಿಷ್ಠರಾಗಬೇಕೆಂದು 1982ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭಿಸಿದ್ದು ಇದರಿಂದಾಗಿ ಲಕ್ಷಾಂತರ ಮಂದಿ ಬೆಳಕನ್ನು ಕಂಡಿದ್ದಾರೆ....
ಗ್ರಾಮಾಂತರ ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ :ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಯಿತು....
ಕ್ರೀಡಾ ಸುದ್ದಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ ಆಂತರಿಕ ಗುಣಮಟ್ಟ ಬರವಸ ಕೋಷ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್ ರೆಂಜರ್ಸ್ ಘಟಕ, ಹಾಗೂ ಯುವ ರೆಡ್ ಕ್ರಾಸ್ ಘಟಕ ಇವುಗಳ ಸಂಯುಕ್ತ ಸಹಯೋಗದಲ್ಲಿ “ನಮ್ಮ ನಡೆ ಗದ್ದೆಯ ಕಡೆ” ಎಂಬ ವಿಶಿಷ್ಟ ಕಾರ್ಯಕ್ರಮ .

Suddi Udaya
ಬೆಳ್ತಂಗಡಿ :ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ ಆಂತರಿಕ ಗುಣಮಟ್ಟ ಬರವಸ ಕೋಷ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್ ರೆಂಜರ್ಸ್ ಘಟಕ, ಹಾಗೂ ಯುವ ರೆಡ್ ಕ್ರಾಸ್ ಘಟಕ ಇವುಗಳ ಸಂಯುಕ್ತ ಸಹಯೋಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ: ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya
ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪುಯುಕ್ತ ವಿವಿಧ ಆಟೋ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆ. 15ರಂದು ಜರಗಿದವು. ಕಳಿಯ ಬೀಡಿನ ಸುರೇಂದ್ರ ಕುಮಾ‌ರ್ ಜೈನ್ ಸಾಂಪ್ರದಾಯಿಕವಾಗಿ ತೆಂಗಿನ ಸಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya
ಬೆಳ್ತಂಗಡಿ: ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿರುವ ನೂರಾರು ಶವಗಳನ್ನು ಹೂತ ಪ್ರಕರಣದ ಬಗ್ಗೆ ಇದೇ ಮೊದಲ ಬಾರಿಗೆ ರಾಜ್ಯಸಭಾ ಸದಸ್ಯರು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯೆ ನೀಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya
ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಉಷಾ ಏನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ ಆ. 19 ರಂದು ಜರಗಿತು. ಕಾರ್ಯಕ್ರಮವನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ದೀಪ ಪ್ರಜ್ವಲನೆ ಮೂಲಕ...
error: Content is protected !!