ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ : ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು...
