ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕೊಡಂಗೆ ಸಮೀಪದ ಚಂದನ ಮಂದಿರ ನಿವಾಸಿ ಇಂದುಮತಿ ಫಡಕೆ (79ವ) ರವರು ಹೃದಯಾಘಾತದಿಂದ ಆ.18ರಂದು ನಿಧನ ಹೊಂದಿದರು. ಉಜಿರೆಯಲ್ಲಿ ತನ್ನ ಮೊಮ್ಮಗಳ ಮದುವೆ ಸಮಾರಂಭದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು,...
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ನಿವಾಸಿ ಯುವರಾಜ್ ಪೂಜಾರಿ (70ವ) ಅವರು ಅಸೌಖ್ಯದಿಂದ ಆ19ರಂದು ಬೆಳಗ್ಗಿನ ಜಾವ ಪಜಿರಡ್ಕದಲ್ಲಿ ನಿಧನರಾದರು. ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಇವರು ಕಳೆದ ಒಂದು ತಿಂಗಳ ಹಿಂದೆ ಬಿದ್ದು ತಲೆಗೆ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಎಫ್‌ಎಸ್‌ಎಲ್ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಅವರು, “ದೂರುದಾರ ನನಗೆ...
ಬೆಳ್ತಂಗಡಿ: 2012ರಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಬೆಳಕಿಗೆ ಬಂದ 21 ದಿನಗಳ ಹಿಂದೆ ಧರ್ಮಸ್ಥಳದಲ್ಲಿ ಭೀಕರವಾಗಿ ನಡೆದ ಆನೆ ಮಾವುತ ನಾರಾಯಣ ಮತ್ತು ತಂಗಿ ಯಮುನಾ ಜೋಡಿ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಆನೆ...
ಬೆಂಗಳೂರು: ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನ ಪರಿಷತ್ತಿನ ಶೂನ್ಯವೇಳೆಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ “ಶವವನ್ನು ಹೂತಿದ್ದೇನೆ” ಎಂದು ಹೇಳಿಕೊಂಡ ವ್ಯಕ್ತಿಯ ಮಂಪರು (ಬ್ರೈನ್ ಮ್ಯಾಪಿಂಗ್) ಪರೀಕ್ಷೆ ನಡೆಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು....
ವೇಣೂರು : ಇಲ್ಲಿಯ ಕತ್ತೋಡಿ ಮನೆಯ ಹಿರಿಯ ಸದಸ್ಯರು, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ, ಪ್ರಗತಿಪರ ಕೃಷಿಕರು ಆಗಿದ್ದ ಕೆ. ಜಗತ್ಪಾಲ ಮುದ್ಯ (95ವ) ಇವರು ಆ.18ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಮೃತರು ಪತ್ನಿ ಕಮಲಾಜಿ, ಪುತ್ರ...
ತೆಕ್ಕಾರು : ಆ.17ರಂದು ಸುರಿದ ಜಡಿಮಳೆಗೆ ಹಾಗೂ ಗಾಳಿಗೆ ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಳ ಶ್ರೀಮತಿ ರಾಧು ಕೋಂ. ನರ್ಸಪ್ಪ ಎಂಬವರ ಮನೆಯ ಒಂದು ಭಾಗದ ಗೋಡೆ ಕುಸಿತವಾಗಿ ಮನೆಯ ಮೇಲ್ಛಾವಣಿ ಅರ್ಧ ಭಾಗ...
ಬೆಂದ್ರಾಳ : ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಧ್ವಜಾರೋಹಣ ಮಾಡಿದರು. ಕಳೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಮಾಡಲಾಯಿತು. ವಿದ್ಯಾರ್ಥಿಗಳಿಂದ...
ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಪೂಜ್ಯ ಖಾವಂದರ ವ್ಯಕ್ತಿತ್ವದ ತೇಜೋವಧೆ ಮತ್ತು ಅವಹೇಳನಕಾರಿ ಹೇಳಿಕೆಗಳ ವಿರುದ್ಧ ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ನಡೆದ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. 8...
ಗುರುವಾಯನಕೆರೆ ಗೆಳೆಯರ ಬಳಗದ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಗೌರವಾಧ್ಯಕ್ಷರಾಗಿ ಕೃಷ್ಣಾನಂದ ಡಿ. ಕುಲಾಲ್, ಅಧ್ಯಕ್ಷರಾಗಿ ತಿಲಕ್ ರಾಜ್ ಕೊಡಿಬೈಲ್, ಉಪಾಧ್ಯಕ್ಷರಾಗಿ ದಾಮೋದರ್. ಕೆ, ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಕುಂಬ್ಳೆ,...