32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya
ಉಜಿರೆ: ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಆ.16 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಉಜಿರೆಯ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳು ಯಕ್ಷಗಾನ ಅಧ್ಯಯನಕ್ಕಾಗಿ ಭೇಟಿ ನೀಡಿದ್ದರು. ಯಕ್ಷ ಗುರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
ಇಂದಬೆಟ್ಟು: ಇಲ್ಲಿಯ ಬಂಗಾಡಿ ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ (44ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 16 ರಂದು ನಡೆದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರು ಸಾಲ...
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
ಗೇರುಕಟ್ಟೆ : ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತಭಜನಾ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ ಆ.17ರಂದು ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರದ ವಠಾರದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ: ಚಿನ್ನ, ಬೆಳ್ಳಿ ಮತ್ತು ವಜ್ರಾಭರಣಗಳ ಮಾರಾಟದಲ್ಲಿ ಜನಪ್ರಿಯಗೊಂಡಿರುವ ನೂರಾ ಗೋಲ್ಡ್ ಬೆಳ್ತಂಗಡಿ ಇಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಭರಣಗಳ ಡಿಸೈನ್‌ನ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಂಡು ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿಯಲ್ಲಿ ಆ.15 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಬೆಳಿಗ್ಗೆ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟನೆಗೊಂಡು ಜಾರು ಕಂಬ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya
ಅರಸಿನಮಕ್ಕಿ : ಪ್ರತಿಯೊಬ್ಬರೂ ನಾನು, ನನ್ನ ಕುಟುಂಬ, ನನ್ನ ಮನೆ ಎಂದು ಸಂಕುಚಿತವಾಗಿ ಯೋಚಿಸಿದರೆ ನಮ್ಮ ನೆಲದ ಸಂಸ್ಕೃತಿ, ಪರಂಪರೆ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಮುಂದಿನ ತಲೆಮಾರಿಗೆ ದಾಟಿಸುವುದು ಸಾಧ್ಯವಾಗದು. ಈ ನೆಲದ ಶ್ರೇಷ್ಠತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲದ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
ನಿಡ್ಲೆ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಆ. 17ರಂದು ಬರೆಂಗಾಯ ಉನ್ನತೀಕರಿಸಿದ ಹಿ. ಪ್ರಾ. ಶಾಲಾ ವಠಾರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಗ್ಗ ಗುತ್ತುವಿನಲ್ಲಿ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya
ಪ್ರತಿಷ್ಠಿತ ಮುಗ್ಗ ಗುತ್ತುವಿನಲ್ಲಿ ಸಂಕ್ರಾಂತಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಗುತ್ತಿನ ಆಡಳಿತ ಮೊಕ್ತೇಸರ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಜನ್ಮ ದಿನಾಚರಣೆಯನ್ನು ಸನ್ನಿಧಿಯಲ್ಲಿರುವ ದೈವದೇವರ ಮತ್ತು ದುರ್ಗಾಂಬಿಕಾ ದೇವಿಯ ಮಹಾ ಪೂಜೆಯೊಂದಿಗೆ ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya
ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಭಾರತದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಜರುಗಿತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳು ಶಾಲೆಯಲ್ಲಿ ಕೊಡುಗೆಯಾಗಿ ನೀಡಿದಂತಹ ನೂತನ ಧ್ವಜಸ್ತಂಭ, ಇಂಟರ್ ಲಾಕ್ ವ್ಯವಸ್ಥೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya
ಬೆಳಾಲು : ಮೈತ್ರಿ ಯುವಕ ಮಂಡಲ ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆಯ ಸಮಾರೋಪ ಸಮಾರಂಭ ಆ.17 ರಂದು ಸಂಘದ ವಠಾರದಲ್ಲಿ ನೆರವೇರಿತು. ಉಪನ್ಯಾಸಕಿ...
error: Content is protected !!