ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ
ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ಮಲವಂತಿಗೆ ಗ್ರಾಮದ ಕಜಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್...